By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

chitradurganews.com
Last updated: 17 January 2024 16:49
chitradurganews.com
1 year ago
Share
jobs in chitradurga news
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 17 JANUARY 2024

ಚಿತ್ರದುರ್ಗ: ಚಳ್ಳಕೆರೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: 50 ಸಾವಿರದ ಗಡಿ ತಲುಪಿದ ಅಡಿಕೆ ಬೆಲೆ

ಬೋಧನೆಯಲ್ಲಿ ಕನಿಷ್ಟ ಒಂದು ವರ್ಷ ಅನುಭವವುಳ್ಳ ಪ್ರಥಮ ದರ್ಜೆಯಲ್ಲಿ ಬಿ.ಇ ಅಥವಾ ಎಂ.ಟೆಕ್ ಇನ್ ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜನವರಿ 24ರೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಮಾಸಿಕ ಗೌರವಧನ 18,000 ದಿಂದ 25,500 ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಮ ಸರ್ವೇ ನಂ.117, ಶಾರದಾ ಗಣಪತಿ ಕೋಲ್ಡ್ ಸ್ಟೋರೇಜ್ ಹತ್ತಿರ, ಬಳ್ಳಾರಿ ರಸ್ತೆ, ಚಳ್ಳಕೆರೆ-577522 ಹಾಗೂ ದೂರವಾಣಿ ಸಂಖ್ಯೆ 7625008641, 7019066755 ಗೆ ಸಂಪರ್ಕಿಸಬಹುದು ಎಂದು ಚಳ್ಳಕೆರೆ ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Application InvitationChallakereGuest LecturerJobಅತಿಥಿ ಉಪನ್ಯಾಸಕಅರ್ಜಿ ಆಹ್ವಾನಕೆಲಸಚಳ್ಳಕೆರೆ
Share This Article
Facebook Email Print
Previous Article Image used for representational purpose only ಮದ್ಯ ಸೇವನೆಗೆ ಹಣ ಸಿಗದೆ ರೈಲ್ವೆ ಹಳಿಗೆ ತಲೆಯಿಟ್ಟ ಯುವಕ
Next Article arecanut price list 50 ಸಾವಿರದ ಗಡಿ ದಾಟಿದ ರಾಶಿ ಅಡಿಕೆ ಬೆಲೆ | ಬುಧವಾರ ಚನ್ನಗಿರಿ ಮಾರುಕಟ್ಟೆಯಲ್ಲಿ ಗರಿಷ್ಟ 50299 ರೂ. ಗರಿಷ್ಟ ಧಾರಣೆ
Leave a Comment

Leave a Reply Cancel reply

Your email address will not be published. Required fields are marked *

ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up