By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಆಕರ್ಷಕ ವೇತನದ ಕೆಲಸಕ್ಕೆ ಸನಿಹವಾಗಿದೆ ಕೊನೆದಿನ; ತಡ ಮಾಡದೇ ಅರ್ಜಿ ಸಲ್ಲಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಆಕರ್ಷಕ ವೇತನದ ಕೆಲಸಕ್ಕೆ ಸನಿಹವಾಗಿದೆ ಕೊನೆದಿನ; ತಡ ಮಾಡದೇ ಅರ್ಜಿ ಸಲ್ಲಿಸಿ

ಮುಖ್ಯ ಸುದ್ದಿ

ಆಕರ್ಷಕ ವೇತನದ ಕೆಲಸಕ್ಕೆ ಸನಿಹವಾಗಿದೆ ಕೊನೆದಿನ; ತಡ ಮಾಡದೇ ಅರ್ಜಿ ಸಲ್ಲಿಸಿ

chitradurganews.com
Last updated: 9 December 2023 11:12
chitradurganews.com
2 years ago
Share
Application Invitation
Application Invitation
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್‌.ಕಾಂ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನೂನು ಅಭಿರಕ್ಷಕ ಕಚೇರಿಯಲ್ಲಿ ಆಡಳಿತ ಸಹಾಯಕ/ಗುಮಾಸ್ತ, ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್ ಮತ್ತು ಜವಾನ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ಅವಧಿಗೆ (6 ತಿಂಗಳು) ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.12 ಕೊನೆ ದಿನ.

ಆಡಳಿತ ಸಹಾಯಕ/ಗುಮಾಸ್ತ (1 ಹುದ್ದೆ): ಪದವಿ ವಿದ್ಯಾರ್ಹತೆ, ಕಂಪ್ಯೂಟರ್‌ ಕೌಶಲ್ಯ,  ಉಕ್ತಲೇಖನ ತೆಗೆದುಕೊಳ್ಳುವುದು, ನ್ಯಾಯಾಲಯದಲ್ಲಿ ಪ್ರಸ್ತುತಿಗಾಗಿ ಕಡತ ಸಿದ್ದಪಡಿಸುವ ಜ್ಞಾನ ಹೊಂದಿರಬೇಕು. ಮಾಸಿಕ ₹19,000 ವೇತನ.

ಇದನ್ನೂ ಓದಿ: ಮಠ, ಪೀಠದ ಅಧಿಕಾರ ಮರಳಿ ಪಡೆದ ಮುರುಘಾ ಶರಣರು

ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್‌ (1 ಹುದ್ದೆ): ಪದವಿ ವಿದ್ಯಾರ್ಹತೆ, ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ಟೈಪಿಂಗ್‌ ತಿಳಿದಿರಬೇಕು. ಮಾಸಿಕ ₹ 17,271 ವೇತನ. ಜವಾನ (1 ಹುದ್ದೆ): ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು. ಮಾಸಿಕ ₹15,202 ವೇತನ.

ಡಿ.12 ಸಂಜೆ 5ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನ.  ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಪಾಸ್‌ಪೋರ್ಟ್‌ ಅಳತೆಯ 2 ಇತ್ತೀಚಿನ ಭಾವಚಿತ್ರಗಳೊಂದಿಗೆ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿತ್ರದುರ್ಗ ಇವರಿಗೆ ಸಲ್ಲಿಸಬಹುದಾಗಿದೆ.

ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Administrative AssistantChitradurgagraduation. ComputerSkillworkಆಡಳಿತ ಸಹಾಯಕಕೆಲಸಕೌಶಲ್ಯಚಿತ್ರದುರ್ಗಪದವಿ. ಕಂಪ್ಯೂಟರ್‌
Share This Article
Facebook Email Print
Previous Article ಮುರುಘರಾಜೇಂದ್ರ ಬೃಹನ್ಮಠ ಮಠ, ಪೀಠದ ಅಧಿಕಾರ ಮರಳಿ ಪಡೆದ ಮುರುಘಾ ಶರಣರು | ಜಿಲ್ಲಾ ನ್ಯಾಯಾಧೀಶರಿಂದ ಹಸ್ತಾಂತರ
Next Article ಶೌಚಾಲಯ ಸ್ವಚ್ಛತಾ ಸಾಮಾಗ್ರಿ ಅಡುಗೆ ಮನೆಯಲ್ಲಿ | ಗರಂ ಆದ ಜಿಪಂ ಸಿಒಇ ಎಸ್‌.ಜೆ.ಸೋಮಶೇಖರ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up