By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾಮಠದಿಂದ ಶ್ರಮದಾನ - ಶಿವಯೋಗ - ಗಾನ ನಮನ
    ಮುರುಘಾಮಠದಿಂದ ಶ್ರಮದಾನ – ಶಿವಯೋಗ – ಗಾನ ನಮನ
    6 hours ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ
    ವ್ಯವಸ್ಥಿತವಾಗಿ ನಡೆದ ಪೊಲೀಸ್ ಸಿವಿಲ್ ಕಾನ್ಸ್‌ಟೇಬಲ್ ಪರೀಕ್ಷೆ
    7 hours ago
    ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 48 ನಿವೃತ್ತ ಯೋಧರಿಗೆ ಸನ್ಮಾನ
    ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 48 ನಿವೃತ್ತ ಯೋಧರಿಗೆ ಸನ್ಮಾನ 
    7 hours ago
    Agriculture Tryning center
    ಪರಿಶಿಷ್ಟ ಪಂಗಡ ರೈತರಿಗೆ ಸಮಗ್ರ ಕೃಷಿ ಪದ್ಧತಿ ಕುರಿತು ಉಚಿತ ತರಬೇತಿ 
    19 hours ago
    ಡಯಟ್‌ನಲ್ಲಿ ಆನ್‌ಲೈನ್ ಸಭೆ
    ಗುಣಮಟ್ಟದ ಶಿಕ್ಷಣ, ಪ್ರತಿಷ್ಟಿತ ಕಾರ್ಯಕ್ರಮಗಳ ನಿರ್ವಹಣೆಯಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯ | ಎಸ್.ನಾಗಭೂಷಣ್
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    8 hours ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 01 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 31 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪ್ರಗತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 week ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    8 hours ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    Herbs
    ಪಿತ್ತ ನೋವನ್ನು ಶಾಂತಗೊಳಿಸಲು ಈ ಗಿಡಮೂಲಿಕೆಗಳು ಪ್ರಯೋಜನಕಾರಿ? 
    18 hours ago
    Fig
    ಬಾಲ್ಯದಿಂದ ವೃದ್ಧಾಪ್ಯದವರೆಗೆ ಆರೋಗ್ಯವಾಗಿರಲು ಅಂಜೂರವನ್ನು ಹೀಗೆ ತಿನ್ನಿ
    19 hours ago
    drinking water
    ನೀರು ಕುಡಿಯುವ ಅಭ್ಯಾಸವು ನಿಮ್ಮನ್ನು ಅಸ್ವಸ್ಥಗೊಳಿಸಬಹುದು ಎಚ್ಚರ
    2 days ago
    amino acid
    ಮಾಂಸಾಹಾರಿ ಆಹಾರವನ್ನು ಸೇವಿಸದವರು ಅಮೈನೋ ಆಮ್ಲದ ಕೊರತೆಯನ್ನು ನೀಗಿಸಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
    2 days ago
    Eat these foods
    ತಾಯಿಯಾಗುವ ಕನಸು ನನಸಾಗಲು ಈ ಆಹಾರ ಸೇವಿಸಿ
    3 days ago
Reading: ದೃಶ್ಯಕಲಾ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದೃಶ್ಯಕಲಾ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

News Desk Chitradurga News
Last updated: 11 June 2026 09:44
News Desk Chitradurga News
2 months ago
Share
SHARE

CHITRADURGA NEWS | 11 JUNE 2026

ಚಿತ್ರದುರ್ಗ: ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬ್ಯಾಚುಲರ್ ಆಫ್ ವಿಶ್ಯುಯಲ್ ಆರ್ಟ್ಸ್ (ಬಿ.ವಿ.ಎ.) ಪದವಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ:  ಸಹಜ ಕೃಷಿ ಕುರಿತು ತರಬೇತಿ ಕಾರ್ಯಗಾರ 

ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶಾತಿ ಅಧಿಸೂಚನೆಯನ್ವಯ, ರಾಜ್ಯ ಶಿಕ್ಷಣ ಪದ್ಧತಿ ಅಡಿಯಲ್ಲಿ ನಾಲ್ಕು ವರ್ಷಗಳ ಎಂಟು ಸೆಮಿಸ್ಟರ್‌ಗಳ ಈ ಪದವಿ ಕೋರ್ಸ್‌ಗೆ ಪ್ರವೇಶ ಬಯಸುವ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಯುಯುಸಿಎಂಎಸ್ (UUCMS) ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

(Painting), ಶಿಲ್ಪಕಲೆ (Sculpture),ಗ್ರಾಫಿಕ್ಸ್ (Graphics),ಅನ್ವಯಕಲೆ (Applied Art), ಕಲಾ ಇತಿಹಾಸ (Art History ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ (Photography & Photojournalism) ಪದವಿ ಕೋರ್ಸ್ಲ್ ಲಭ್ಯವಿವೆ.

ಜೂನ್ 12 ಅರ್ಜಿ ಸಲ್ಲಿಸಲು ಕೊನೆಯ ದಿನ, ಆಸಕ್ತರುವ https://uucms.karnataka.gov.in ಅಧಿಕೃತ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಪ್ರಾಥಮಿಕ ಹಾಗೂ ಪ್ರೌಢ ಬಿಐಇಆರ್‍ ಟಿ ಹುದ್ದೆಗೆ ಅರ್ಜಿ ಅಹ್ವಾನ 

ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದಿನಾಂಕ 15-06-2026 ರಂದು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಕಚೇರಿ ವೇಳೆಯಲ್ಲಿ ಕಾಲೇಜಿನ ದೂರವಾಣಿ ಸಂಖ್ಯೆ 0821-2438931 ಸಂಪರ್ಕಿಸಬಹುದು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMysoreVisual Arts Collegeಚಿತ್ರದುರ್ಗಚಿತ್ರದುರ್ಗ ನ್ಯೂಸ್ದೃಶ್ಯಕಲಾ ಕಾಲೇಜುಮೈಸೂರು
Share This Article
Facebook Email Print
Previous Article ಪ್ರಾಥಮಿಕ ಹಾಗೂ ಪ್ರೌಢ ಬಿಐಇಆರ್‍ ಟಿ ಹುದ್ದೆಗೆ ಅರ್ಜಿ ಅಹ್ವಾನ 
Next Article ಡಿಪ್ಲೋಮಾ ಲ್ಯಾಟರಲ್‌ ಪ್ರವೇಶ | ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಮುರುಘಾಮಠದಿಂದ ಶ್ರಮದಾನ - ಶಿವಯೋಗ - ಗಾನ ನಮನ
ಮುರುಘಾಮಠದಿಂದ ಶ್ರಮದಾನ – ಶಿವಯೋಗ – ಗಾನ ನಮನ
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ
ವ್ಯವಸ್ಥಿತವಾಗಿ ನಡೆದ ಪೊಲೀಸ್ ಸಿವಿಲ್ ಕಾನ್ಸ್‌ಟೇಬಲ್ ಪರೀಕ್ಷೆ
ಮುಖ್ಯ ಸುದ್ದಿ
ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 48 ನಿವೃತ್ತ ಯೋಧರಿಗೆ ಸನ್ಮಾನ
ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 48 ನಿವೃತ್ತ ಯೋಧರಿಗೆ ಸನ್ಮಾನ 
ಮುಖ್ಯ ಸುದ್ದಿ
ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up