
ಚಿತ್ರದುರ್ಗ ನ್ಯೂಸ್.ಕಾಂ: ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‍ನ ಪೆಟ್ರೋಲಿಯಂ ರಿಟೇಲ್ ಮಳಿಗೆ ಮಾರಾಟಗಾರರಿಗಾಗಿ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2023 ಅಕ್ಟೋಬರ್ 17 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಮಾಜಿ ಸೈನಿಕರು “ಡಿಫೆನ್ಸ್” ವರ್ಗ (ಕ್ಯಾಟಗರಿ) ಅಡಿಯಲ್ಲಿ https://www.petrolpumpdealerchayan.in/petrol-2023/index.php/ advertisements-list?ad_id=MjUw ಎಂಬ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಎಸಿ ರೂಂನಲ್ಲಿ ಮಲಗೋದಿಕ್ಕೆ ಕರೆಂಟ್ ಕೇಳುತ್ತಿಲ್ಲ
ಹೆಚ್ಚಿನ ಮಾಹಿತಿಗಾಗಿ ಪ್ರೇಮ್‍ಜೀತ್ ಪಿ, ಮುಖ್ಯ ವ್ಯವಸ್ಥಾಪಕರು (ರಿಟೇಲ್ ಸೇಲ್ಸ್), ಬೆಂಗಳೂರು ಇವರ ಮೊಬೈಲ್ ಸಂಖ್ಯೆ 9447498234ಗೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
