
ಚಿತ್ರದುರ್ಗ ನ್ಯೂಸ್.ಕಾಂ: 2023-24ನೇ ಸಾಲಿಗೆ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಎಂಫಿಲ್ ಮತ್ತು ಪಿಹೆಚ್‍ಡಿಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಅರ್ಜಿಯನ್ನು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆಯಲ್ಲಿ ಹೊಸ ಸಮಸ್ಯೆ
ಸೇವಾಸಿಂಧು ವೆಬ್‍ಸೈಟ್ https://sevasindhu.karnataka.gov.in/sevasindhu/DepartmentServices ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಎಂಫಿಲ್ ಅಥವಾ ಪಿಹೆಚ್‍ಡಿಗಳಲ್ಲಿ ಯಾವುದಾದರೂ ಒಂದು ಕೋರ್ಸಿಗೆ ಅರ್ಜಿಯನ್ನು ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
