By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Jobs; ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಅಹ್ವಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Jobs; ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಅಹ್ವಾನ 

ಮುಖ್ಯ ಸುದ್ದಿ

Jobs; ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಅಹ್ವಾನ 

News Desk Chitradurga News
Last updated: 31 July 2024 17:18
News Desk Chitradurga News
11 months ago
Share
jobs in chitradurga news
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 31 JULY 2024

ಚಿತ್ರದುರ್ಗ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ್ ಅಭಿಯಾನ್ ಯೋಜನೆಯಡಿ 2024-25ನೇ ಸಾಲಿಗೆ ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಯೋಜನಾ ಸಂಯೋಜಕರ ಹುದ್ದೆ(Jobs)ಗೆ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹೊಂದಿರುವ ಹೊಸದುರ್ಗ ತಾಲ್ಲೂಕಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕ್ಲಿಕ್ ಮಾಡಿ ಓದಿ: Malladihalli Raghavendra Swamiji: ಮಲ್ಲಾಡಿಹಳ್ಳಿಯಲ್ಲಿ ರಾಘವೇಂದ್ರ ಸ್ವಾಮೀಜಿ ಪುಣ್ಯಾರಾಧನೆ | ಬೃಂದಾವನ ದರ್ಶನಕ್ಕೆ ವ್ಯವಸ್ಥೆ

ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹುದ್ದೆಯ ವಿವರ: ಯೋಜನಾ ಸಂಯೋಜಕ -1 ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ಪದವಿ ವಿದ್ಯಾರ್ಹತೆಯೊಂದಿಗೆ ಟೆಕ್ನಾಲಜಿ ಮತ್ತು ಸಾಫ್ಟ್ವೇರ್ ಅಪ್ಲಿಕೇಷನ್ ಸಪೋರ್ಟ್ನಲ್ಲಿ ಕನಿಷ್ಟ 2 ವರ್ಷಗಳ ಅನುಭವ ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಉತ್ತಮವಾದ ಮೌಖಿಕ ಹಾಗೂ ಲಿಖಿತ ಸಂವಹನ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಐಟಿ/ಕಂಪ್ಯೂಟರ್‌ನಲ್ಲಿ ತರಬೇತಿ ಅತ್ಯಗತ್ಯವಾಗಿರಬೇಕು. ಯಾವುದೇ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಕಾರ್ಯನಿರ್ವಹಿಸಿರಬೇಕು.

ಕ್ಲಿಕ್ ಮಾಡಿ ಓದಿ: Bear..bear: ಮತ್ತೆ ಬಂತು ಕರಡಿ | ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಜಿಲ್ಲಾ ಬಾಲಭವನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ 08194-234579 ಹಾಗೂ ಇ-ಮೇಲ್ ddwcdcta@gmail.com ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsDesignationKannada Latest NewsProject Coordinatorಅರ್ಜಿಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಯೋಜನಾ ಸಂಯೋಜಕರಹುದ್ದೆ
Share This Article
Facebook Email Print
Previous Article Malladihalli Raghavendra Swamiji Malladihalli Raghavendra Swamiji: ಮಲ್ಲಾಡಿಹಳ್ಳಿಯಲ್ಲಿ ರಾಘವೇಂದ್ರ ಸ್ವಾಮೀಜಿ ಪುಣ್ಯಾರಾಧನೆ | ಬೃಂದಾವನ ದರ್ಶನಕ್ಕೆ ವ್ಯವಸ್ಥೆ
Next Article ಅರ್ಜಿ ಅಹ್ವಾನ IAS, KAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ | ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up