CHITRADURGA NEWS | 24 JULY 2024
ಚಿತ್ರದುರ್ಗ: ಎಸ್.ಎಫ್.ಸಿ ಅನುದಾನದ ಶೇ.7.25 ಯೋಜನೆಯಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಶೇ.5 ಯೋಜನೆಯಡಿ ವಿಕಲಚೇತನರಿಗೆ ತ್ರಿಚಕ್ರ ಮೋಟಾರು ಸೈಕಲ್ ವಿತರಣೆಗೆ ಸೇರಿದಂತೆ ವಿವಿಧ ಯೋಜನೆಗಳಿಗೆ ನಗರಸಭೆ(CITY COUNCIL) ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 9 ಕಡೆಯ ದಿನವಾಗಿದೆ.
ಇದನ್ನೂ ಓದಿ: KSFC ನಿರ್ದೇಶಕರಾಗಿ ರಘು ಆಚಾರ್ ಅವಿರೋಧ ಆಯ್ಕೆ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರಸಭೆ ವೆಬ್ ಸೈಟ್ www.chitradurgacity.mrc.gov.in ಅಥವಾ ಕಚೇರಿಗೆ ಭೇಟಿ ನೀಡುವಂತೆ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number