CHITRADURGA NEWS | 21 JUNE 2025
ಚಿತ್ರದುರ್ಗ: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ (ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿ ಕಲ್ಪಿಸಲು ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
