
CHITRADURGA NEWS | 17 MARCH 2025
ಚಿತ್ರದುರ್ಗ: ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರಿಕ್ಷೇಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
Also Read: ಬಾನಾಡಿಗಳ ಬಾಯಾರಿಕೆಗೆ ನೀರೆರೆದ ಜಿಪಂ ಸಿಇಓ | ಮರ ಮರದಲ್ಲೂ ನೀರು, ಕಾಳಿನ ವ್ಯವಸ್ಥೆ
ಆಸಕ್ತರು ವೆಬ್ ಪೋರ್ಟಲ್- WWW.JOININDIANARMY.NIC.IN ಮೂಲಕ ಏಪ್ರಿಲ್ 10 ಒಳಗಾಗಿ ಅರ್ಜಿ ಸಲ್ಲಿಸಬಹುದು. ಬರುವ ಜೂನ್‌ನಲ್ಲಿ ಪರೀಕ್ಷೆ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ aromangalore2021@gmail.com ಸಂಪರ್ಕಿಸಬಹುದು.
Also Read: ಸ್ಪ್ರಿಂಕ್ಲರ್ ನೀರಾವರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ | ಯಾವೆಲ್ಲಾ ದಾಖಲೆ ಬೇಕು?
ಭಾರತೀಯ ಸೇನೆಯಲ್ಲಿ ಆಯ್ಕೆಯು ‘ನ್ಯಾಯಯುತ ಮತ್ತು ಪಾರದರ್ಶಕ’ ನಡೆಯುತ್ತದೆ. ಅಭ್ಯರ್ಥಿಗಳು ಯಾವುದೇ ಹಂತದಲ್ಲೂ ಲಂಚ ನೀಡಬಾರದು. ಆಮಿಶ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿರುತ್ತಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

❤️