By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: TNNAA ಪ್ರಶಸ್ತಿಗೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » TNNAA ಪ್ರಶಸ್ತಿಗೆ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

TNNAA ಪ್ರಶಸ್ತಿಗೆ ಅರ್ಜಿ ಆಹ್ವಾನ

News Desk Chitradurga News
Last updated: 19 June 2025 18:38
News Desk Chitradurga News
2 days ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 JUNE 2025 

ಚಿತ್ರದುರ್ಗ: ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದ ವತಿಯಿಂದ 2024ನೇ ಸಾಲಿನ Tenzing norjy national adventure award (TNNAA) ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Also Read: ಡಿಸೆಂಬರ್ 31ಕ್ಕೆ ಹೊಸ ರೈಲು ನಿಲ್ದಾಣ ಉದ್ಘಾಟನೆಗೆ ಗಡುವು | ಗೋವಿಂದ ಕಾರಜೋಳ

2022, 2023, 2024ನೇ ಸಾಲಿನಲ್ಲಿ ಜಲಸಹಾಸ, ವಾಯು ಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳು ಟಿ,ಎನ್,ಎನ್,ಎ,ಎ ಪ್ರಶಸ್ತಿಗೆ ಅರ್ಜಿಗಳನ್ನು ವೆಬ್‍ಸೈಟ್ http://award.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳಿಗೆ ಸಮಸ್ಯೆಗಳು ಎದುರಾದರೆ ಸಹಾಯಕ್ಕಾಗಿ ಟೋಲ್ ಫ್ರೀ ನಂಬರ್ 01123386898 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsChitradurga UpdatesKannada Latest NewsKannada NewsonlineSports DepartmentTNNAA AwardTNNAA ಪ್ರಶಸ್ತಿಅರ್ಜಿಆನ್‌ಲೈನ್‌ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕ್ರೀಡಾ ಇಲಾಖೆಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಡಿಸೆಂಬರ್ 31ಕ್ಕೆ ಹೊಸ ರೈಲು ನಿಲ್ದಾಣ ಉದ್ಘಾಟನೆಗೆ ಗಡುವು | ಗೋವಿಂದ ಕಾರಜೋಳ
Next Article arecanut price list ಅಡಿಕೆ ಧಾರಣೆ | ಜೂನ್‌ 19 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
Power Cut chitradurga News (3)
ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಿರಿಯೂರು
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up