UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

apply now

CHITRADURGA NEWS | 16 JUNE 2025

ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ, 21 ರಿಂದ 35 ವರ್ಷದ ಒಳಗಿನ ರಾಜ್ಯದ ನಿವಾಸಿಗಳು ಅರ್ಜಿ ಸಲ್ಲಿಸಬಹುದು.

Also read: ನಾಳೆಯಿಂದ 14 ದಿನ ವಿದ್ಯುತ್ ವ್ಯತ್ಯಯ | ಯಾಕೆ ಗೊತ್ತಾ, ಈ ಮಾಹಿತಿ ಓದಿ…

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿಯನ್ನು ಈ ಜಾಲತಾಣ https://dom.karnataka.gov.in ದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಲು ಜೂನ್ 21 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version