CHITRADURGA NEWS | 30 OCTOBER 2026
ಚಿತ್ರದುರ್ಗ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಗುಳೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಭಾಗದಲ್ಲೇ ಉದ್ಯೋಗಕ್ಕೆ ಆದ್ಯತೆ ನೀಡಿ | ಸಿಇಒ ಡಾ.ಆಕಾಶ್
ಸೇವಾ ಸಿಂಧು ಪೋರ್ಟಲ್ https://sevasindhu.karnataka.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಸ್ವಾವಲಂಬಿ ಸಾರಥಿ ಯೋಜನೆ), ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಗಳಿಗಾಗಿ ಅರ್ಜಿಗ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಫುಟ್ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ ಮತ್ತು ಹಿಂದಿನ ಸಾಲಿನ ಅರ್ಜಿಗಳನ್ನೇ ಸೇರಿಸಿ ಪರಿಗಣಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

