By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತ ಸಂಘದ ಪುನಃಶ್ಚೇತನ ಕಾರ್ಯಕ್ರಮ
    ರೈತರು ಆತ್ಮಾವಲೋಕನ ಮಾಡಿಕೊಳ್ಳದಿದ್ದರೆ ಕಷ್ಟದ ದಿನ ಎದುರಿಸಬೇಕಾಗುತ್ತದೆ | ಶಾಸಕ ದರ್ಶನ್ ಪುಟ್ಟಣ್ಣಯ್ಯ
    4 hours ago
    ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ ಕಾರ್ಯಕ್ರಮ
    ಡಾ.ಜೆ.ಕರಿಯಪ್ಪ ಮಾಳಿಗೆ ನಡೆ-ನುಡಿ ಕಾರ್ಯಕ್ರಮ | ಬಹುತ್ವವೇ ಚಿತ್ರದುರ್ಗ ನೆಲದ ನಿಜವಾದ ಶಕ್ತಿ; ಚಿಂತಕ ನಟರಾಜ ಬೂದಾಳು
    17 hours ago
    ಆಟೋ LPG
    ಆಟೋ LPG ಕೊರತೆ ಇಲ್ಲ | ಆಹಾರ ಇಲಾಖೆ ಸ್ಪಷ್ಟನೆ
    18 hours ago
    ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ
    ರೈತ ಸಂಘದ ಭೀಮಸಮುದ್ರ ಶಾಖೆಗೆ ಚಾಲನೆ | ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ವೀರೇಂದ್ರ ಪಪ್ಪಿ ಭಾಗೀ 
    19 hours ago
    ವಿಶ್ವ ರಂಗಭೂಮಿ ದಿನಾಚರಣೆ, ಸಾಂಸ್ಕೃತಿ ಕಾರ್ಯಕ್ರಮ
    ಭೂಮಿ ಇರುವವರೆಗೂ ರಂಗಭೂಮಿ ಶಾಶ್ವತ | DYSP ಶ್ರೀನಿವಾಸ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    4 days ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    1 week ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 weeks ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 weeks ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    20 hours ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 29 | ವ್ಯಾಪಾರಗಳಲ್ಲಿ ಶ್ರಮಕ್ಕೆ ತಕ್ಕ ಫಲ, ಆರ್ಥಿಕ ಸ್ಥಿತಿ ಅನುಕೂಲಕರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 28 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 27 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಕಿರಿಕಿರಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 26 | ವ್ಯವಹಾರಗಳಲ್ಲಿ ಲಾಭ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 24 | ಹತ್ತಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 week ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    2 weeks ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    20 hours ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    4 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    onion peels
    ವೆಸ್ಟ್ ಎಂದು ಎಸೆಯುವ ಈರುಳ್ಳಿ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    5 hours ago
    wash your hair to keep it healthy.
    ಕೂದಲು ಆರೋಗ್ಯವಾಗಿರಲು ಅದನ್ನು ತೊಳೆಯುವ ಸರಿಯಾದ ವಿಧಾನ ತಿಳಿದುಕೊಳ್ಳಿ
    6 hours ago
    ಮಸಾಲೆ ಪದಾರ್ಥ
    ಮಸಾಲೆ ಪದಾರ್ಥಗಳಲ್ಲಿನ ಕಲಬೆರೆಕೆ ಗುರುತಿಸುವುದು ಹೇಗೆ ಗೊತ್ತಾ?
    1 day ago
    eyes
    ಕಣ‍್ಣುಗಳು ಆರೋಗ್ಯವಾಗಿರಲು ಈ ಸಲಹೆ ಪಾಲಿಸಿರಿ
    1 day ago
    tanning
    ಟ್ಯಾನಿಂಗ್ ಅನ್ನು ತೆಗೆದುಹಾಕಲು ಈ ಪದಾರ್ಥವನ್ನು ಮುಲ್ತಾನಿ ಮಿಟ್ಟಿಯೊಂದಿಗೆ ಬೆರೆಸಿ ಚರ್ಮಕ್ಕೆ ಹಚ್ಚಿ
    2 days ago
Reading: ನಿವೇಶನ, ವಸತಿ ರಹಿತರಿಂದ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಿವೇಶನ, ವಸತಿ ರಹಿತರಿಂದ ಅರ್ಜಿ ಆಹ್ವಾನ

News Desk Chitradurga News
Last updated: 28 March 2026 11:41
News Desk Chitradurga News
2 days ago
Share
apply now
SHARE

CHITRADURGA NEWS | 28 MARCH 2026

ಚಿತ್ರದುರ್ಗ: ಹೊಸದುರ್ಗ ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ, ವಸತಿ ರಹಿತರಾಗಿರುವ ಸಾರ್ವಜನಿಕರಿಗೆ ನಿವೇಶನ ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಅಡಿಕೆ ಧಾರಣೆ |  27  ಮಾರ್ಚ್‌ | ರಾಜ್ಯದ ಅಡಿಕೆ ಮಾರುಕಟ್ಟೆಗಳ ಸಮಗ್ರ ವಿವರ

ಗೊರವಿನಕಲ್ಲು ರಿ.ಸ.ನಂ. 86ರಲ್ಲಿ ನಿವೇಶನ, ವಸತಿ ರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು 2026ರ ಮಾರ್ಚ್ 13 ರಂದು ನಡೆದ ಆಶ್ರಯ ಸಮಿತಿ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳು ಹೊಸದುರ್ಗ ಪುರಸಭೆ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಏಪ್ರಿಲ್ 30 ರೊಳಗಾಗಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ಗಂಡ, ಹೆಂಡತಿ ಮತ್ತು ಮಕ್ಕಳ ಆಧಾರ್ ಕಾರ್ಡ್, ಇತ್ತೀಚಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ. 

ಇದರೊಂದಿಗೆ ದೇಶದ ಯಾವುದೇ ಭಾಗದಲ್ಲಿ ಸ್ವಂತ ನಿವೇಶನ, ಮನೆ ಹೊಂದಿಲ್ಲವೆಂದು 20 ರೂಪಾಯಿ ಛಾಪಾ ಕಾಗದಲ್ಲಿ ನೋಟರಿ ಮಾಡಿಸಿದ ಸ್ವಯಂ ದೃಢೀಕರಣ ಪತ್ರವನ್ನು ಸಲ್ಲಿಸಬೇಕು.

ಇದನ್ನೂ ಓದಿ: ಆಸ್ತಿ ತೆರಿಗೆ ಹಾಗೂ ನೀರಿನ ಶುಲ್ಕ ವಸೂಲಾತಿ | ಮಹಿಳಾ ಸ್ವ-ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ 

ನಿಗದಿತ ಅವಧಿ ಮುಗಿದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹೊಸದುರ್ಗ ಪುರಸಭಾ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHosadurgalocationಚಿತ್ರದುರ್ಗಚಿತ್ರದುರ್ಗ ನ್ಯೂಸ್ನಿವೇಶನಹೊಸದುರ್ಗ
Share This Article
Facebook Email Print
Previous Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಜನಗಣತಿ-2027 | ಏಪ್ರಿಲ್ 1 ರಿಂದ ಸ್ವಯಂ ಗಣತಿ ಪ್ರಕ್ರಿಯೆ ಆರಂಭ | ಜಿಲ್ಲಾಧಿಕಾರಿ 
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ರೈತ ಸಂಘದ ಪುನಃಶ್ಚೇತನ ಕಾರ್ಯಕ್ರಮ
ರೈತರು ಆತ್ಮಾವಲೋಕನ ಮಾಡಿಕೊಳ್ಳದಿದ್ದರೆ ಕಷ್ಟದ ದಿನ ಎದುರಿಸಬೇಕಾಗುತ್ತದೆ | ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮುಖ್ಯ ಸುದ್ದಿ
onion peels
ವೆಸ್ಟ್ ಎಂದು ಎಸೆಯುವ ಈರುಳ್ಳಿ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
Life Style
wash your hair to keep it healthy.
ಕೂದಲು ಆರೋಗ್ಯವಾಗಿರಲು ಅದನ್ನು ತೊಳೆಯುವ ಸರಿಯಾದ ವಿಧಾನ ತಿಳಿದುಕೊಳ್ಳಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up