By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    SSLC STUDENTS
    ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಅತ್ಯುತ್ತಮ ಫಲಿತಾಂಶ 
    1 hour ago
    ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರ ಭಾಸ್ಕರ್ ಪ್ರಸಾದ್ ಮಾತನಾಡಿದರು
    ಒಳಮೀಸಲಾತಿ ವಿಚಾರದಲ್ಲಿ ನಿರ್ಣಾಯಕ ಹೋರಾಟ | ಸಮುದಾಯದ ಮುಖಂಡರಿಂದ ಎಚ್ಚರಿಕೆ
    14 hours ago
    DHO ರೇಣುಪ್ರಸಾದ್
    ಜಿಲ್ಲೆಯಲ್ಲಿ ಹೆಚ್ಚಿನ ಬಿಸಿಲು | ವೃದ್ಧರು, ಗರ್ಭಿಣಿಯರು, ಮಕ್ಕಳ ವಿಶೇಷ ಕಾಳಜಿಗೆ DHO ರೇಣುಪ್ರಸಾದ್ ಸಲಹೆ 
    15 hours ago
    CHITRADURGA
    SSLC RESULT | ಚಿತ್ರದುರ್ಗ ಜಿಲ್ಲೆಗೆ ಶೇ.92.25 ರಷ್ಟು ಫಲಿತಾಂಶ 
    15 hours ago
    ಆಯಾನ್‌ ಬೇಗ್‌
    ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    6 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    14 hours ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    7 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    1 hour ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    2 hours ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    1 day ago
    vitamins
    ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
    1 day ago
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    2 days ago
Reading: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

News Desk Chitradurga News
Last updated: 19 April 2026 18:04
News Desk Chitradurga News
5 days ago
Share
apply now
SHARE

CHITRADURGA NEWS | 19 APRIL 2026

ಚಿತ್ರದುರ್ಗ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 06 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಾಜ್ಯದಲ್ಲಿ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ನಿರ್ಧರಿಸಿ, ರಾಜ್ಯದಲ್ಲಿ ಕಳೆದ ಸಾಲಿನಿಂದ ಕೃಷಿ ವಿಜ್ಞಾನಗಳ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ ಕೊಡಲಾಗುತ್ತಿದೆ. 

ಕೃಷಿ ಮತ್ತು ಕೃಷಿ ಸಂಬಂಧಿತ ಪದವಿ ಓದಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಹಾಗೂ ಲಭ್ಯ ಸೀಟುಗಳು ಕಡಿಮೆ ಇವೆ. ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಕಾರ್ಯಕ್ರಮಕ್ಕೆ ದಾಖಲಾಗಲು ಅರ್ಜಿ ಸಲ್ಲಿಸಿರುತ್ತಾರೆ. ಅದರಲ್ಲಿ ಕೇವಲ 3 ಸಾವಿರ ವಿದ್ಯಾರ್ಥಿಗಳಿಗೆ ಕೃಷಿ ಹಾಗೂ ಕೃಷಿ ಬಂಧಿತ ಪದವಿ ಸೀಟುಗಳು ಹಂಚಿಕೆಯಾಗುತ್ತಿದೆ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಈ ಪದವಿಗಳಿಗೆ ಪ್ರವೇಶ ಪಡೆಯಲು ಅವಕಾಶವಿಲ್ಲದಂತಾಗಿದೆ. 

ಈ ಹಿನ್ನಲೆಯಲ್ಲಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಕಾಯ್ದೆ 2009ರಲ್ಲಿ (ವಿಭಾಗ 44 ರಿಂದ 51) ವಿವರಿಸಿರುವಂತೆ, ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ (Affiliation) ನೀಡಲು ಅವಕಾಶ ಇರುವುದನ್ನು ಬಳಸಿಕೊಂಡು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಈ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಪ್ರಕಟಣೆ ನೀಡಿರುತ್ತದೆ.

ಇದನ್ನೂ ಓದಿ: ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 

ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು/ಸೊಸೈಟಿಗಳು/ಟ್ರಸ್ಟ್‍ಗಳಿಂದ ಅರ್ಜಿ ಆಹ್ವಾನಿಸಿದೆ. 

ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿ.ಎಸ್ಸಿ. (ಹಾನರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್) ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್) ಫುಡ್ ನ್ಯೂಟ್ರೇಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್) ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್) ರೇಷ್ನೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ. 

ಈ ಸಂಬಂಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್‍ಗಾಗಿ ಕನಿಷ್ಟ ಮಾನದಂಡಗಳನ್ನು(KSNUAHS-MSACR 2025) www.uahs.edu.in ಜಾಲತಾಣದಲ್ಲಿ ಪ್ರಕಟಿಸಿದೆ.

ಅಧಿಸೂಚಿಸಿದ ಮಾನದಂಡಗಳಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು 2026-27 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ (ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ) ಜಿಲ್ಲೆಗಳಲ್ಲಿ ಕಾಲೇಜು ಅಫಿಲಿಯೇಶನ್ ಬಯಸುವ ಹಾಗೂ ಕಾನೂನು ಬದ್ದ ಶೈಕ್ಷಣಿಕ ಸಂಸ್ಥೆಗಳು ಅರ್ಜಿಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ (KSNUAHS-MSACR 2025) ರ ಪ್ರಕಾರ ಅವುಗಳನ್ನು ಪರೀಶೀಲಿಸಿ ನಿಯಮದಂತೆ ಪ್ರಕ್ರಿಯೆ ನಡೆಸಲಾಗುವುದು.

ಇದನ್ನೂ ಓದಿ: ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 

ಅತ್ಯುತ್ತಮ ಶೈಕ್ಷಣಿಕ ಪರಿಸರ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುವ ಶಿವಮೊಗ್ಗದ ಈ ವಿಶ್ವವಿದ್ಯಾಲಯವು ದಿನಾಂಕ: 21-09-2012 ರಂದು ಕರ್ನಾಟಕ ಸರ್ಕಾರದ ವಿಶೇಷ ಶಾಸನದ ಮೂಲಕ ಅಂಗೀಕರಿಸಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು 2025-26ನೇ ಸಾಲಿನಲ್ಲಿ 02 ಕಾಲೇಜುಗಳಿಗೆ ಅಫಿಲಿಯೇಶನ್ ನೀಡಿ ಆದೇಶ ಹೊರಡಿಸಿರುತ್ತದೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ರಾಜ್ಯದ ಪ್ರತಿಷ್ಟಿತ ಸಮಗ್ರ ಕೃಷಿ ವಿಶ್ವವಿದ್ಯಾಲಯವಾಗಿದ್ದು, ಇದರ ಅಡಿಯಲ್ಲಿ ಪ್ರಸ್ತುತ 03 ಮಹಾವಿದ್ಯಾಲಯಗಳು, 01 ಡಿಪ್ಲೋಮಾ ಕೃಷಿ ಮಹಾವಿದ್ಯಾಲಯ ಹಾಗೂ 02 ಖಾಸಗಿ ಕೃಷಿ ಮಹಾವಿದ್ಯಾಲಯಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. 

ಈ ವಿಶ್ವವಿದ್ಯಾಲಯದಿಂದ ಕಳೆದ ಒಂದು ದಶಕದಲ್ಲಿ ಕೃಷಿ, ತೋಟಗಾರಿಕೆ ಮತ್ತು ಆರಣ್ಯ ವಿಷಯಗಳಲ್ಲಿ ಒಟ್ಟು 4,856 ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಇವರಲ್ಲಿ, 3,690 ಸ್ನಾತಕ, 1,030 ಸ್ನಾತಕೋತ್ತರ ಮತ್ತು 136 ಪಿಹೆಚ್.ಡಿ. ವಿದ್ಯಾರ್ಥಿಗಳಾಗಿರುತ್ತಾರೆ. ಜೊತೆಗೆ ಅಸಾಧಾರಣ ಪ್ರತಿಭೆಯಿಂದ ಗುರುತಿಸಿಕೊಂಡು, ಅತ್ಯುತ್ತಮವಾದ ಸಾಧನೆಗೈದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಒಟ್ಟು 329 ಚಿನ್ನದ ಪದಕಗಳನ್ನು ವಿಶ್ವವಿದ್ಯಾಲಯವು ನೀಡಿರುತ್ತದೆ.

ಈ ವಿಶ್ವವಿದ್ಯಾಲಯದಡಿಯಲ್ಲಿ ಅಫಿಲಿಯೇಟೆಡ್ ಕಾಲೇಜು ಪ್ರಾರಂಭಿಸಲು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಕರೆಯಲಾಗಿರುತ್ತದೆ ಹಾಗೂ ಅಫಿಲಿಯೇಶನ್‍ಗಾಗಿ ದಿನಾಂಕ: 06-05-2026ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. 

ಇದನ್ನೂ ಓದಿ: ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ

ಸಲ್ಲಿಸಿದ ಅರ್ಜಿಗಳನ್ನು ಆಗಾಗ್ಗೆ ಪರಿಶೀಲಿಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ನಿಂಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿ ಸಲ್ಲಿಸುವುದು ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ವಿವರ ಹಾಗೂ ನಿಬಂಧನೆಗಳನ್ನು ಮತ್ತು ಅರ್ಜಿಗಾಗಿ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವ ಡಾ.ಶಾಮರಾವ ಜಹಾಗೀರದಾರ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPrivate Agricultural Collegeಖಾಸಗಿ ಕೃಷಿ ಕಾಲೇಜುಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಕೃಷಿ ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
Next Article ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
Leave a Comment

Leave a Reply Cancel reply

Your email address will not be published. Required fields are marked *

PCOS for women
ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
Life Style
SSLC STUDENTS
ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಅತ್ಯುತ್ತಮ ಫಲಿತಾಂಶ 
ಮುಖ್ಯ ಸುದ್ದಿ
herbal tea
ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up