CHITRADURGA NEWS | 14 DECEMBEER 2024
ಚಿತ್ರದುರ್ಗ: 2024-25ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ B.ED ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜಿನಿಂದ ಅರ್ಜಿ ಆಹ್ವಾನ | ಇಂದೇ ಕೊನೆ ದಿನ
ಅರ್ಹ ಅಭ್ಯರ್ಥಿಗಳು ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಶೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್‍ಬುಕ್ (ಕಟ್ಟಾಯವಾಗಿ ಆಧಾರ್ ಲಿಂಕ್ ಮಾಡಿಸಿರಬೇಕು) ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಜಾಲತಾಣ http://cmcrichitrdurga.karnataka.gov.inಟಿ ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ವಿವಿ ಸಾಗರಕ್ಕೆ ಮತ್ತೆ ಹರಿದ ನೀರು | 15 ದಿನಗಳಲ್ಲೇ ನಿರ್ಮಾಣವಾಯ್ತು ಹೊಸ ಸೇತುವೆ
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-235134 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

