ಮುಖ್ಯ ಸುದ್ದಿ
Ranjith Kumar Bandaru; ಕೋಟೆನಾಡಿಗೆ ರಂಜಿತ್ ಕುಮಾರ್ ಬಂಡಾರು ಎಂಟ್ರಿ | ಎಸ್ಪಿಯಾಗಿ ನೇಮಕ

Published on
CHITRADURGA NEWS | 17 AUGUST 2024
ಚಿತ್ರದುರ್ಗ: ಚಿತ್ರದುರ್ಗದ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಂಜಿತ್ ಕುಮಾರ್ ಬಂಡಾರು(Ranjith Kumar Bandaru) ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಕ್ಲಿಕ್ ಮಾಡಿ ಓದಿ: Rain report; ಪರಶುರಾಂಪುರದಲ್ಲಿ ಅತೀ ಹೆಚ್ಚು ಮಳೆ | ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ | ಇಲ್ಲಿದೆ ವಿವಿರ
ಈ ಹಿಂದೆ ಚಿತ್ರದುರ್ಗ ಎಸ್ಪಿ ಆಗಿದ್ದ ಧರ್ಮೇಂದರ್ ಕುಮಾರ್ ಮೀನಾ ಅವರು ದೆಹಲಿಗೆ ವರ್ಗಾವಣೆಯಾಗಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ರಂಜಿತ್ ಕುಮಾರ್ ಬಂಡಾರು ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.
2017 ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ರಂಜಿತ್ ಬಂಡಾರು ನೇಮಕವಾಗಿದ್ದರು. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನ ಎಸ್ಪಿಯಾಗಿ ನೇಮಕವಾಗಿದ್ದಾರೆ.
Continue Reading
You may also like...
Related Topics:Appointed, Chitradurga, Chitradurga news, Kannada Latest News, Ranjith Kumar Bandaru, SP, ಎಸ್ಪಿ, ಕನ್ನಡ ಲೇಟೆಸ್ಟ್ ನ್ಯೂಸ್, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ನೇಮಕ, ರಂಜಿತ್ ಕುಮಾರ್ ಬಂಡಾರು

Click to comment