ಮುಖ್ಯ ಸುದ್ದಿ
ಬಿಜೆಪಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Published on
CHITRADURGA NEWS | 04 FEBRUARY 2024
ಚಿತ್ರದುರ್ಗ: ಬಿಜೆಪಿ ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸ್ಥಾನಕ್ಕೆ ಮೂರು ಜನರನ್ನು ಜಿಲ್ಲಾಧ್ಯಕ್ಷ ಎ.ಮುರುಳಿ ನೇಮಕ ಮಾಡಿದ್ದಾರೆ.
ಚಳ್ಳಕೆರೆಯ ಬಾಳೆಕಾಯಿ ರಾಮದಾಸ್, ಚಿತ್ರದುರ್ಗದ ಜಿ.ಎಸ್.ಸಂಪತ್‍ಕುಮಾರ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಿ.ಟಿ.ಸುರೇಶ್ ಸಿದ್ದಾಪುರ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ.
ಇದನ್ನೂ ಓದಿ: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಎ.ಮುರುಳಿ ಪುನರಾಯ್ಕೆ
ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರ ಆದೇಶದ ಮೇರೆಗೆ ಈ ಮೂರು ಜನರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
Continue Reading
You may also like...
Related Topics:Appointed, B.Y.Vijayendra, BJP, Chitradurga, General Secretary, ಚಿತ್ರದುರ್ಗ, ನೇಮಕ, ಪ್ರಧಾನ ಕಾರ್ಯದರ್ಶಿ, ಬಿ.ವೈ.ವಿಜಯೇಂದ್ರ, ಬಿಜೆಪಿ

Click to comment