CHITRADURGA NEWS | 22 MAY 2026
ಚಿತ್ರದುರ್ಗ: ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ(BJP) ಚಿತ್ರದುರ್ಗ ಜಿಲ್ಲಾ ಘಟಕದ ವಿವಿಧ ಮೋರ್ಚಾ, ಪ್ರಕೋಷ್ಠಗಳಿಗೆ ಅಧ್ಯಕ್ಷರು, ಸಂಚಾಲಕರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಹೊಸದಾಗಿ ನೇಮಕವಾಗಿ ಪದಾಧಿಕಾರಿಗಳು:
ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಅರುಣ್‌ಕುಮಾರ್ ಬಿ.ಎನ್(ಭರಮಸಾಗರ).
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಬಾಲರಾಜ್ ಯಾದವ್(ನಾಯಕನಹಟ್ಟಿ)
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ರೂಪ ವಿನಯ್‌ಕುಮಾರ್(ಮೊಳಕಾಲ್ಮೂರು)
ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಗೂಳಿಹಟ್ಟಿ(ಹೊಸದುರ್ಗ)
ಸಾಮಾಜಿಕ ಜಾಲಾತಾಣ ಜಿಲ್ಲಾ ಸಂಚಾಲಕ ಹನುಮಂತಪ್ಪ ಉಪ್ಪಾರ(ಮೊಳಕಾಲ್ಮೂರು)
ಪ್ರಕೋಷ್ಠ ಜಿಲ್ಲಾ ಸಂಯೋಜಕರಾಗಿ ಸಂತೋಷ್ ಗುಡಿಮಠ(ಚಿತ್ರದುರ್ಗ)
ಜಿಲ್ಲಾ ಸಹ ಸಂಯೋಜಕರಾಗಿ ನಂದಿ ನಾಗರಾಜ್(ಚಿತ್ರದುರ್ಗ)


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
