
CHITRADURGA NEWS | 25 APRIL 2025
ಚಿತ್ರದುರ್ಗ: ಕಳೆದೊಂದು ತಿಂಗಳಿಂದ ಸತತ ಏರಿಕೆ ಹಾದಿ ಹಿಡಿದಿದ್ದ ಅಡಿಕೆ ಧಾರಣೆ, ಏ.25 ಶುಕ್ರವಾರದ ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದೆ.
ಏ.23ರ ಮಾರುಕಟ್ಟೆಗೆ ಹೋಲಿಕೆ ಮಾಡಿದರೆ, ಇಂದು ಚನ್ನಗಿರಿ ಮಾರುಕಟ್ಟೆಯಲ್ಲಿ 1480 ರೂ. ಕಡಿಮೆಯಾಗಿದೆ. ಈ ಕುರಿತ ಪೂರ್ಣ ವಿವರ ಇಲ್ಲಿದೆ.


ಇದನ್ನೂ ಓದಿ: 61 ಸಾವಿರದತ್ತ ಅಡಿಕೆ ರೇಟ್
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 53869 59219
ಬೆಟ್ಟೆ 25689 31891
ಭೀಮಸಮುದ್ರ ಅಡಿಕೆ ಮಾರುಕಟ್ಟೆ
ಅಪಿ 50100 55500
ಕೆಂಪುಗೋಟು 20600 21000
ಬೆಟ್ಟೆ 28600 29000
ರಾಶಿ 49600 50000
ದಾವಣಗೆರೆ ಅಡಿಕೆ ಮಾರುಕಟ್ಟೆ
ಗೊರಬಲು 19800 19800
ರಾಶಿ 55711 55711
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 20199 31999
ಬೆಟ್ಟೆ 51009 60600
ರಾಶಿ 48099 60099
ಸರಕು 56619 91240
ಇದನ್ನೂ ಓದಿ: ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 7189 18999
ಚಿಪ್ಪು 27089 32599
ಚಾಲಿ 38899 44098
ಫ್ಯಾಕ್ಟರಿ 6099 25629
ಹೊಸಚಾಲಿ 37569 42633
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 25000
ನ್ಯೂವೆರೈಟಿ 30000
ವೋಲ್ಡ್ವೆರೈಟಿ 50500
ಮಡಿಕೇರಿ ಅಡಿಕೆ ಮಾರುಕಟ್ಟೆ
ರಾ 8000 8000
ಯಲ್ಲಾಪೂರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 15000 27699
ಕೋಕ 6899 18909
ಚಾಲಿ 35009 43811
ತಟ್ಟಿಬೆಟ್ಟೆ 28969 38899
ಬಿಳೆಗೋಟು 14499 34799
ರಾಶಿ 40820 56899
ಸಿರಸಿ ಅಡಿಕೆ ಮಾರುಕಟ್ಟೆ
ಕೆಂಪುಗೋಟು 16099 22999
ಚಾಲಿ 35199 43499
ಬೆಟ್ಟೆ 30218 39699
ಬಿಳೆಗೋಟು 17999 32799
ರಾಶಿ 41269 50898
ಸುಳ್ಯ ಅಡಿಕೆ ಮಾರುಕಟ್ಟೆ
ಕೋಕ 20000 33000
ನ್ಯೂವೆರೈಟಿ 35000 44000
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
