
ಚಿತ್ರದುರ್ಗ ನ್ಯೂಸ್.ಕಾಂ: ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯಲ್ಲಿ ಅಡಕೆ ಒಂದು ಪ್ರಮುಖ ಬೆಳೆಯಾಗುವತ್ತ ದಾಪುಗಾಲಿಡುತ್ತಿದೆ. ಹೊಳಲ್ಕೆರೆ, ಹೊಸದುರ್ಗ, ಚಿತ್ರದುರ್ಗ ಹಾಗೂ ಹಿರಿಯೂರು ಭಾಗದಲ್ಲಿದ್ದ ಅಡಕೆ ಬೆಳೆ ಈಗ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲೂ ವಿಸ್ತರಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ನ್ಯೂಸ್.ಕಾಂ ಅಡಕೆ ಮಾರುಕಟ್ಟೆ ಇದ್ದ ದಿನಗಳಲ್ಲಿ ಜಿಲ್ಲೆಯ ಪ್ರಮುಖ ಮಾರುಕಟ್ಟೆ ಭೀಮಸಮುದ್ರ ಹಾಗೂ ಸುತ್ತಮುತ್ತಲಿನ ಮಾರುಕಟ್ಟೆಗಳ ಅಡಕೆ ಧಾರಣೆ ಪ್ರಕಟಿಸಲಿದೆ. ಅಡಿಕೆ ಮಾರಾಟ ಮಾಡುವ ಮುನ್ನಾ ಒಮ್ಮೆ ದರ ಪರೀಕ್ಷಿಸಿಕೊಳ್ಳುವುದನ್ನು ಮರೆಯಬೇಡಿ.
ಇದನ್ನೂ ಓದಿ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಕೆ ಧಾರಣೆ ಹೇಗಿದೆ..?
ಚನ್ನಗಿರಿ, ಶಿವಮೊಗ್ಗ, ಸಾಗರ, ತುಮಕೂರು ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿನ ಸೆಪ್ಟಂಬರ್ 11 ಸೋಮವಾರದ ಧಾರಣೆ ಹೀಗಿದೆ.
ಚನ್ನಗಿರಿ ಅಡಕೆ ಧಾರಣೆ
- ಕನಿಷ್ಟ – ಗರಿಷ್ಟ
- ರಾಶಿ 44559 – 50812
ಬೆಂಗಳೂರು ಅಡಕೆ ಧಾರಣೆ
- ಇತರೆ 50000 – 60000
ಶಿವಮೊಗ್ಗ ಅಡಕೆ ಧಾರಣೆ
- ರಾಶಿ 42499 50599
- ಬೆಟ್ಟೆ 48633 – 52300
- ಗೊರಬಲು 17001 – 36899
- ಸರಕು 54769 – 81569
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/J6cH6HirXqYERmT1X09kSk)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
