ಅಡಕೆ ಧಾರಣೆ
ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಕೆ ಧಾರಣೆ ಹೇಗಿದೆ..?
ಚಿತ್ರದುರ್ಗ ನ್ಯೂಸ್.ಕಾಂ: ಮಧ್ಯ ಕರ್ನಾಟಕ ಚಿತ್ರದುರ್ಗ ಜಿಲ್ಲೆಯಲ್ಲಿ ಅಡಕೆ ಒಂದು ಪ್ರಮುಖ ಬೆಳೆಯಾಗುವತ್ತ ದಾಪುಗಾಲಿಡುತ್ತಿದೆ. ಹೊಳಲ್ಕೆರೆ, ಹೊಸದುರ್ಗ, ಚಿತ್ರದುರ್ಗ ಹಾಗೂ ಹಿರಿಯೂರು ಭಾಗದಲ್ಲಿದ್ದ ಅಡಕೆ ಬೆಳೆ ಈಗ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲೂ ವಿಸ್ತರಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ನ್ಯೂಸ್.ಕಾಂ ಅಡಕೆ ಮಾರುಕಟ್ಟೆ ಇದ್ದ ದಿನಗಳಲ್ಲಿ ಜಿಲ್ಲೆಯ ಪ್ರಮುಖ ಮಾರುಕಟ್ಟೆ ಭೀಮಸಮುದ್ರ ಹಾಗೂ ಸುತ್ತಮುತ್ತಲಿನ ಮಾರುಕಟ್ಟೆಗಳ ಧಾರಣೆ ಪ್ರಕಟಿಸಲಿದೆ. ಅಡಿಕೆ ಮಾರಾಟ ಮಾಡುವ ಮುನ್ನಾ ಒಮ್ಮೆ ದರ ಪರೀಕ್ಷಿಸಿಕೊಳ್ಳುವುದನ್ನು ಮರೆಯಬೇಡಿ.
ಚನ್ನಗಿರಿ, ಶಿವಮೊಗ್ಗ, ಸಾಗರ, ತುಮಕೂರು ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿನ ಸೆಪ್ಟಂಬರ್ 8 ಶುಕ್ರವಾರದ ಧಾರಣೆ ಹೀಗಿದೆ.
ಚನ್ನಗಿರಿ ಮಾರುಕಟ್ಟೆ
ಕನಿಷ್ಟ – ಗರಿಷ್ಟ
ರಾಶಿ 46099 50509
ತುಮಕೂರು ಮಾರುಕಟ್ಟೆ
ಇತರೆ 48020 55399
ಶಿವಮೊಗ್ಗ
ರಾಶಿ 40338 49899
ಬೆಟ್ಟೆ 43199 52240
ಗೊರಬಲು – 18009 36669
ಸರಕು 53133 74040
ಇದನ್ನೂ ಓದಿ: ಅಡಕೆ ಬೆಳೆಗಾರ ರೈತರೇ ಇಲ್ಲಿ ಗಮನಿಸಿ | ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಲಹೆ ಪಾಲಿಸಿ.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/J6cH6HirXqYERmT1X09kSk)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)