CHITRADURGA NEWS | 07 FEBRUARY 2025
ಚಿತ್ರದುರ್ಗ: ಮಧ್ಯ ಕರ್ನಾಟಕದ ಪ್ರಮುಖ ಮಾರುಕಟ್ಟೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಅಡಿಕೆ ಮಾರುಕಟ್ಟೆಯಲ್ಲಿ ನಡೆದ ಅಡಿಕೆ ವಹಿವಾಟು ಕುರಿತ ವರದಿ ಇಲ್ಲಿದೆ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ ಅಡಿಕೆ
ಕನಿಷ್ಠ 45212
ಸರಾಸರಿ 49651
ಗರಿಷ್ಠ 51900
ಬೆಟ್ಟೆ ಅಡಿಕೆ
ಕನಿಷ್ಠ 24536
ಸರಾಸರಿ 26320
ಗರಿಷ್ಠ 29127
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number