CHITRADURGA NEWS | 24 MARCH 2025
ಚಿತ್ರದುರ್ಗ: ಶಿವಮೊಗ್ಗ ಹಾಗೂ ಚನ್ನಗಿರಿ ಅಡಿಕೆ ಮಾರುಕಟ್ಟೆಗಳಲಿ ರಾಶಿ ಅಡಿಕೆ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. ಚನ್ನಗಿರಿಯಲ್ಲಿ ಕನಿಷ್ಟ 41099 ರೂ. ಗರಿಷ್ಟ 52400 ರೂ.ಗಳಿಗೆ ತಲುಪಿದೆ. ಶಿವಮೊಗ್ಗದಲ್ಲಿ ರಾಶಿ ಬೆಲೆ ಕನಿಷ್ಟ 34869, ಗರಿಷ್ಟ 52599 ರೂ.ಗಳಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 41099 52400
ಬೆಟ್ಟೆ 24786 24786
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 16511 23529
ಬೆಟ್ಟೆ 53599 53599
ರಾಶಿ 34869 52599
ಸರಕು 50300 50300
ಸಾಗರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 10899 26000
ಕೋಕ 7500 19699
ಚಾಲಿ 27121 34299
ಬಿಳೆಗೋಟು 7881 20109
ರಾಶಿ 30009 52139
ಸಿಪ್ಪೆಗೋಟು 6000 16459
ಹೊನ್ನಾಳಿ ಅಡಿಕೆ ಮಾರುಕಟ್ಟೆ
ರಾಶಿ 48500 48500
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಯಲ್ಲಾಪೂರ ಅಡಿಕೆ ಮಾರುಕಟ್ಟೆ
ಅಪಿ 58421 68351
ಕೆಂಪುಗೋಟು 13657 26720
ಕೋಕ 4899 17561
ಚಾಲಿ 27969 38609
ತಟ್ಟಿಬೆಟ್ಟೆ 28901 38989
ಬಿಳೆಗೋಟು 14899 28600
ರಾಶಿ 39599 64699
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 18009 20609
ಕೋಕ 12299 18889
ಚಾಲಿ 32809 36399
ತಟ್ಟಿಬೆಟ್ಟೆ 29309 42099
ಬಿಳೆಗೋಟು 22489 27199
ರಾಶಿ 40099 46599
ಹೊಸಚಾಲಿ 31089 36399
ಸಿರಸಿ ಅಡಿಕೆ ಮಾರುಕಟ್ಟೆ
ಕೆಂಪುಗೋಟು 12199 25099
ಚಾಲಿ 32099 37899
ಬೆಟ್ಟೆ 25199 38610
ಬಿಳೆಗೋಟು 17009 29600
ರಾಶಿ 40099 46499
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number