CHITRADURGA NEWS | 20 MAY 2025
ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಹೇಗಿದೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಮತ್ತೆ ಏರಿಕೆ ಕಂಡ ರಾಶಿ ಅಡಿಕೆ ಬೆಲೆ
ಭೀಮಸಮುದ್ರ ಅಡಿಕೆ ಮಾರುಕಟ್ಟೆ
ಅಪಿ 52939 53369
ಕೆಂಪುಗೋಟು 20609 21010
ಬೆಟ್ಟೆ 29629 30059
ರಾಶಿ 52449 52899
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 54479 59312
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 18009 32699
ಬೆಟ್ಟೆ 52007 59099
ರಾಶಿ 48009 57169
ಸರಕು 58700 98596
ಸಾಗರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 23099 26099
ಕೋಕ 12581 20299
ಚಾಲಿ 35699 37141
ಬಿಳೆಗೋಟು 21611 25587
ರಾಶಿ 31209 54839
ಸಿಪ್ಪೆಗೋಟು 8269 17869
ಹೊನ್ನಾಳಿ ಅಡಿಕೆ ಮಾರುಕಟ್ಟೆ
ಈಡಿ 31500 31500
ಗೊರಬಲು 22000 22000
ಹೊಳಲ್ಕೆರೆ ಅಡಿಕೆ ಮಾರುಕಟ್ಟೆ
ಸಿಪ್ಪೆಗೋಟು 12000 12000
ಇದನ್ನೂ ಓದಿ: ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ ಮಾಡುವ ಮಳಿಗೆ ವಿರುದ್ಧ ಕ್ರಮ
ಚಾಮರಾಜನಗರ ಅಡಿಕೆ ಮಾರುಕಟ್ಟೆ
ಇತರೆ 47355 47355
ತುಮಕೂರು ಅಡಿಕೆ ಮಾರುಕಟ್ಟೆ
ರಾಶಿ 51500 53000
ಪುತ್ತೂರು ಅಡಿಕೆ ಮಾರುಕಟ್ಟೆ
ಕೋಕ 20000 30500
ನ್ಯೂವೆರೈಟಿ 26000 46000
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 25000
ನ್ಯೂವೆರೈಟಿ 30000
ವೋಲ್ಡ್ ವೆರೈಟಿ 46000
ಬೆಳ್ತಂಗಡಿ ಅಡಿಕೆ ಮಾರುಕಟ್ಟೆ
ಕೋಕ 19000 25000
ನ್ಯೂವೆರೈಟಿ 28000 46000
ಮಧುಗಿರಿ ಅಡಿಕೆ ಮಾರುಕಟ್ಟೆ
ಇತರೆ 22800 32000
ಯಲ್ಲಾಪೂರ ಅಡಿಕೆ ಮಾರುಕಟ್ಟೆ
ಅಪಿ 58099 60299
ಕೆಂಪುಗೋಟು 14899 25399
ಕೋಕ 8786 18969
ಚಾಲಿ 34009 41670
ತಟ್ಟಿಬೆಟ್ಟೆ 26306 36789
ಬಿಳೆಗೋಟು 14899 33960
ರಾಶಿ 39009 54498
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 21119 21819
ಕೋಕ 20119 25589
ಚಾಲಿ 35099 41099
ತಟ್ಟಿಬೆಟ್ಟೆ 28419 30119
ಬಿಳೆಗೋಟು 24299 29169
ರಾಶಿ 41889 46009
ಸಿರಸಿ ಅಡಿಕೆ ಮಾರುಕಟ್ಟೆ
ಚಾಲಿ 35099 42599
ಬೆಟ್ಟೆ 24199 41309
ಬಿಳೆಗೋಟು 16011 34603
ರಾಶಿ 43609 47699
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
