ಚಿತ್ರದುರ್ಗ ನ್ಯೂಸ್.ಕಾಂ: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ರಾಜ್ಯದ ಕೆಲ ಮಾರುಕಟ್ಟೆಗಳಲ್ಲಿ ಅಡಿಕೆ ವಹಿವಾಟು ನಡೆದಿದೆ. ಇಂದಿನ ಅಡಕೆ ಧಾರಣೆ ಕುರಿತ ಮಾಹಿತಿ ಇಲ್ಲಿದೆ.
ತುಮಕೂರು ಅಡಿಕೆ ಮಾರುಕಟ್ಟೆ:
ರಾಶಿ 43600 45100
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 15000 27500
ವೋಲ್ಡ್ ವೆರೈಟಿ 43500 48500
ಹೊನ್ನಾಳಿ ಅಡಿಕೆ ಮಾರುಕಟ್ಟೆ
ರಾಶಿ ಮದ್ಯಮ 46411 46411
ಇದನ್ನೂ ಓದಿ: ಬರದ ನಾಡಿನಲ್ಲಿ ತುಂಗಭದ್ರೆಯ ಕಲರವ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
