ಚಿತ್ರದುರ್ಗ ನ್ಯೂಸ್.ಕಾಂ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಬುಧವಾರ ನಡೆದ ಅಡಿಕೆ ವಹಿವಾಟಿನ ಪೂರ್ಣ ವಿವರ ಈ ವರದಿಯಲ್ಲಿದೆ.
ಇದನ್ನೂ ಓದಿ: 50 ಸಾವಿರದತ್ತ ಮುಖ ಮಾಡುತ್ತಿರುವ ಅಡಿಕೆ ರೇಟ್
ಚನ್ನಗಿರಿ ಅಡಿಕೆ ಮಾರುಕಟ್ಟೆ

ರಾಶಿ 45299 48850
ಬೆಟ್ಟೆ 33505 37605
ಬೆಂಗಳೂರು ಅಡಿಕೆ ಮಾರುಕಟ್ಟೆ
ಇತರೆ 45000 48000
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 15129 39659
ನ್ಯೂವೆರೈಟಿ 42001 48399
ಬೆಟ್ಟೆ 26069 53801
ರಾಶಿ 42201 48399
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 31699 31699
ಕೋಕ 30019 31419
ಚಾಲಿ 35599 38219
ತಟ್ಟಿಬೆಟ್ಟೆ 38699 46119
ಬಿಳೆಗೋಟು 30399 31619
ರಾಶಿ 44099 47629
ಹೊನ್ನಾಳಿ ಅಡಿಕೆ ಮಾರುಕಟ್ಟೆ
ರಾಶಿ 48185 48499
ಹೊನ್ನಾವರ ಅಡಿಕೆ ಮಾರುಕಟ್ಟೆ
ಹಳೆಚಾಲಿ 36000 38000
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
