CHITRADURGA NEWS | 2 APRIL 2024
ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಏಪ್ರಿಲ್ 2ರ ಅಡಿಕೆ ವಹಿವಾಟು ಕುರಿತ ವಿವರ ಇಲ್ಲಿದೆ.
ಭೀಮಸಮುದ್ರ ಅಡಿಕೆ ಮಾರುಕಟ್ಟೆ
ಅಪಿ 46600 47000
ಕೆಂಪುಗೋಟು 28200 28600
ಬೆಟ್ಟೆ 33600 34000
ರಾಶಿ 46100 46500
ಪುತ್ತೂರು ಅಡಿಕೆ ಮಾರುಕಟ್ಟೆ
ಕೋಕ 11500 26000
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 18000 28500
ನ್ಯೂವೆರೈಟಿ 28500 36000
ವೋಲ್ಡ್‍ವೆರೈಟಿ 36000 44000
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
