CHITRADURGA NEWS | 12 JUNE 2024
ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂ.12 ಬುಧವಾರ ನಡೆದ ಅಡಿಕೆ ವಹಿವಾಟು ಕುರಿತ ವಿವರ ಇಲ್ಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಜೂನ್ 11ರ ಮಾರುಕಟ್ಟೆ ವಿವರ
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 47336 53829
ಬೆಟ್ಟೆ 32521 37200
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 16009 37556
ಬೆಟ್ಟೆ 49069 55282
ರಾಶಿ 33769 53269
ಸರಕು 62399 86730
ಕಾರ್ಕಳ ಅಡಿಕೆ ಮಾರುಕಟ್ಟೆ
ನ್ಯೂವೆರೈಟಿ 25000 38000
ವೋಲ್ಡ್‍ವೆರೈಟಿ 30000 46500
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 10209 24009
ಚಿಪ್ಪು 22199 28199
ಫ್ಯಾಕ್ಟರಿ 809 16599
ಹಳೆಚಾಲಿ 35099 38599
ಹೊಸಚಾಲಿ 32599 35499
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 18000 28500
ನ್ಯೂವೆರೈಟಿ 28500 38000
ವೋಲ್ಡ್‍ವೆರೈಟಿ 38000 46500
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 26000 28900
ಕೋಕ 25899 29699
ಚಾಲಿ 33099 36499
ತಟ್ಟಿಬೆಟ್ಟೆ 34900 38969
ಬಿಳೆಗೋಟು 26509 29999
ರಾಶಿ 43099 49599
ಸಿರಸಿ ಅಡಿಕೆ ಮಾರುಕಟ್ಟೆ
ಕೆಂಪುಗೋಟು 23299 28499
ಚಾಲಿ 33039 37511
ಬೆಟ್ಟೆ 32240 47299
ಬಿಳೆಗೋಟು 25111 30561
ರಾಶಿ 44218 49809
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number