By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ಹಿರಿಯ ನಾಗರಿಕರಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ
    5 hours ago
    Raghavendra Kushtagi
    ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರಕ್ಕೆ ರಾಘವೇಂದ್ರ ಕುಷ್ಟಗಿ ಆಯ್ಕೆ
    17 hours ago
    Progress Review Meeting of Chitradurga Medical College and Teaching Hospital
    ಸಿಟಿ ಸ್ಕ್ಯಾನ್ ಸೇವೆ ಸ್ಥಗಿತಕ್ಕೆ ಅಧಿಕಾರಿಗಳ ವಿರುದ್ಧ ಸಚಿವರ ಗರಂ
    17 hours ago
    Sri Prasanna Ganapathi
    69ನೇ ವರ್ಷದ ಪ್ರಸನ್ನ ಗಣಪತಿ ಮಹೋತ್ಸವಕ್ಕೆ ಚಾಲನೆ
    17 hours ago
    Blood donation camp as part of Ganesh festival
    ಗಣೇಶೋತ್ಸವದ ಅಂಗವಾಗಿ ರಕ್ತದಾನ ಶಿಬಿರ | 35 ಯುನಿಟ್ ರಕ್ತ ಸಂಗ್ರಹ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    5 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 16 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ
    5 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 15 | ಹತ್ತಿ ರೇಟ್ ಎಷ್ಟಿದೆ?
    21 hours ago
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 week ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    burning sensation during urination
    ಮೂತ್ರ ವಿಸರ್ಜನೆಯ ಸಮಯದಲ್ಲಿ ಸುಡುವ ಸಂವೇದನೆ ಇದ್ದರೆ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ತಿಳಿಯಿರಿ
    4 hours ago
    Coconut oil and vitamin E
    ಕೂದಲಿಗೆ ತೆಂಗಿನ ಎಣ್ಣೆ ಮತ್ತು ವಿಟಮಿನ್ ಇ ಮಿಕ್ಸ್ ಮಾಡಿ ಹಚ್ಚುವುದು ಪ್ರಯೋಜನಕಾರಿಯೇ? 
    5 hours ago
    Postpartum constipation
    ಹೆರಿಗೆಯ ನಂತರ ಮಲಬದ್ಧತೆ ಏಕೆ ಉಂಟಾಗುತ್ತದೆ? ತಿಳಿಯಿರಿ
    1 day ago
    Plants
    ಈ 6 ಸಸ್ಯಗಳನ್ನು ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಂಡರೆ ದೇಹದಲ್ಲಿ ಯಾವುದೇ ಪೌಷ್ಟಿಕಾಂಶದ ಕೊರತೆ ಕಾಡುವುದಿಲ್ಲವಂತೆ
    1 day ago
    Gooseberry
    ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
Reading: ವಿಜಯದಶಮಿ ದಿನ ಜಯಲಕ್ಷ್ಮೀ ಬಡಾವಣೆ ಗಲಾಟೆ | ಪೊಲೀಸರ ಎಂಟ್ರಿ | ಒಬ್ಬರ ಬಂಧನ | 17,66 ಲಕ್ಷ ಜಪ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿಮುಖ್ಯ ಸುದ್ದಿ

ವಿಜಯದಶಮಿ ದಿನ ಜಯಲಕ್ಷ್ಮೀ ಬಡಾವಣೆ ಗಲಾಟೆ | ಪೊಲೀಸರ ಎಂಟ್ರಿ | ಒಬ್ಬರ ಬಂಧನ | 17,66 ಲಕ್ಷ ಜಪ್ತಿ

chitradurganews.com
Last updated: 25 October 2023 07:57
chitradurganews.com
3 years ago
Share
FIR
FIR
SHARE

ಚಿತ್ರದುರ್ಗ ನ್ಯೂಸ್.ಕಾಂ: ನಗರದ ಜಯಲಕ್ಷ್ಮೀ ಬಡಾವಣೆಯ ನಿವಾಸಿಗಳೆಲ್ಲರೂ ಸಂಭ್ರಮದಿಂದ ವಿಜಯದಶಮಿ ಆಚರಿಸುತ್ತಿರುವ ಹೊತ್ತಿಗೆ, ಬೀದಿಯೊಂದರಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ಪೊಲೀಸರ ಗಮನಕ್ಕೆ ಬಂದು ಸ್ಥಳಕ್ಕೆ ಧಾವಿಸಿ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಈ ಗಲಾಟೆಗೆ ಕಾರಣ ಕೇಳಿದರೆ ಚಿತ್ರದುರ್ಗದಲ್ಲಿ ಇನ್ನೂ ಇದೆಲ್ಲಾ ನಡೆಯುತ್ತಿದೆಯಾ ಎನ್ನುವ ಬೇಸರ ಮೂಡುತ್ತದೆ.

ಇದನ್ನೂ ಓದಿ: ನಾಯಿ ತಪ್ಪಿಸಲು ಹೋಗಿ ಡಿವೈಡರ್‍ಗೆ ಡಿಕ್ಕಿಯಾದ ಕಾರು

ಮನಿ ಡಬ್ಲಿಂಗ್ (money dubbling) ವಿಚಾರವಾಗಿ ನಡೆದ ಮಾತುಕತೆ ಎರಡು ಗುಂಪುಗಳ ನಡುವೆ ಜಗಳಕ್ಕೆ ತಿರುಗಿದೆ. ಹಣ ಡಬ್ಬಲ್ ಮಾಡಿಕೊಡುವುದಾಗಿ ವಂಚನೆ ಮಾಡಿದ್ದ ಆರೋಪದಡಿ ಇಲ್ಲಿನ ಶಂಕರ್ ಗೌಡ ಪಾಟೀಲ್ ಎಂಬ ವ್ಯಕ್ತಿಯನ್ನು ಬಂದಿಸಿದ್ದಾರೆ.

ಬಂದಿತನಿಂದ 1 ಕಾರು, 2 ಟ್ರಂಕ್‍ಗಳಲ್ಲಿ ತುಂಬಿದ್ದ ನಕಲಿ ನೋಟುಗಳು, 17,66 ಲಕ್ಷ ರೂ. ಮೊತ್ತದ ಅಸಲಿ ನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಟೆ ಪೊಲೀಸ್ ಠಾಣೆ
ಕೋಟೆ ಪೊಲೀಸ್ ಠಾಣೆ

ಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದ ಘಟನೆಯ ವಿವರ:

ಮೂರು ತಿಂಗಳ ಹಿಂದೆ ಜಯಲಕ್ಷ್ಮೀ ಬಡಾವಣೆಯ ಬಟ್ಟೆ ವ್ಯಾಪಾರಿ ಶಂಕರಗೌಡ ಪಾಟೀಲ್ ಪೋನ್ ಮೂಲಕ ಮಹಾರಾಷ್ಟ್ರ ಮೂಲದ ಮಹೇಶ್ ಕಾಟ್ಕರ್, ಸಚಿನ್ ಬಾಳು ಕಾಂಬ್ಳೆ ಹಾಗೂ ಅನಘ ಸುನೀಲ್ ಧವಳೆ ಅವರನ್ನು ಪರಿಚಯ ಮಾಡಿಕೊಂಡು ತನ್ನ ಬಳಿ ಅಪಾರ ಪ್ರಮಾಣದ ಹಣವಿದೆ. ನೀವು 1 ಲಕ್ಷ ಕೊಟ್ಟರೆ ಅದಕ್ಕೆ ಮೂರು ಪಟ್ಟು ಕೊಡುವುದಾಗಿ ತಿಳಿಸಿದ್ದಾನೆ.

ಈ ಮಾತನ್ನು ನಂಬಿ ಮೂರು ಜನ ಅ.23ರಂದು 17,66 ಲಕ್ಷ ರೂ. ಹಣದೊಂದಿಗೆ ಚಿತ್ರದುರ್ಗದ ಜಯಲಕ್ಷ್ಮೀ ಬಡಾವಣೆಯ ಶಂಕರಗೌಡ ಪಾಟೀಲ್ ಮನೆ ಬಳಿ ಬಂದಿದ್ದಾರೆ.

ಈ ವೇಳೆ ಶಂಕರಗೌಡ ಪಾಟೀಲ್ ತನ್ನ ಕಾರಿನ ಡಿಕ್ಕಿಯಲ್ಲಿ ಎರಡು ಟ್ರಂಕ್‍ಗಳಲ್ಲಿಟ್ಟಿದ್ದ ಹಣವನ್ನು ಮೂರು ಜನರಿಗೆ ತೋರಿಸಿದ್ದಾರೆ. ಹಣ ಪರಿಶೀಲಿಸಿದಾಗ ಅದರಲ್ಲಿ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ  (children bank of india) ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (reserve bank of india) ಎಂದು ಮುದ್ರಿಸಿರುವುದು ಗೊತ್ತಾಗಿದೆ. ಟ್ರಂಕುಗಳಲ್ಲಿದ್ದ 100, 200 ಹಾಗೂ 500 ಮುಖ ಬೆಲೆಯ ನೋಟುಗಳು ನಕಲಿ ಎನ್ನುವುದು ಗೊತ್ತಾಗಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ – ಪಲ್ಟಿಯಾದ ಕಾರು

ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ತಕ್ಷಣ ಹೊರಡಲು ಅನುವಾದ ಮಹಾರಾಷ್ಟ್ರ ತಂಡವನ್ನು ಅಡ್ಡಗಟ್ಟಿ ಅವರ ಬಳಿಯಿದ್ದ ಅಸಲಿ ನೋಟು 17,66 ಲಕ್ಷ ರೂ. ತುಂಬಿದ್ದ ಬ್ಯಾಗ್ ಕಿತ್ತುಕೊಂಡು, ಹಣ ಕೊಡದಿದ್ದರೆ ಸರಿಯಿರುವುದಿಲ್ಲ ಎಂದು ಮಹೇಶ್ ಕಾಟ್ಕರ್‍ಗೆ ಚಾಕು ಹಿಡಿದಿದ್ದಾರೆ. ತಕ್ಷಣ ಉಳಿದ ಇಬ್ಬರು ಚಾಕು ಕಿತ್ತುಕೊಂಡಿದ್ದಾರೆ.

ಈ ವೇಳೆಗೆ ಕೋಟೆ ಠಾಣೆ ಸಿಪಿಐ ದೊಡ್ಡಣ್ಣ, ಸಿಬ್ಬಂದಿಗಳಾದ ಬಾಬು ಎಂ, ಷಣ್ಮುಖ ಮತ್ತು ಎಪಿಸಿ ಸಲ್ಮಾನ್ ಸ್ಥಳಕ್ಕೆ ಆಗಮಿಸಿ ವಿಚಾರಿಸಿದಾಗ ಹಣಕಾಸಿನ ವಿಚಾರಕ್ಕೆ ಜಗಳ ಎನ್ನುವುದನ್ನು ತಿಳಿದು ನಾಲ್ಕು ಜನರನ್ನು ಕೋಟೆ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಠಾಣೆಯಲ್ಲಿ ನಾಲ್ವರನ್ನು ವಿಚಾರಣೆಗೆ ಒಳಪಡಿಸಿದಾಗ ಮೇಲಿನ ವಿಚಾರಗಳು ಬೆಳಕಿಗೆ ಬಂದಿದ್ದು, ಹಣ ದ್ವಿಗುಣ ಮಾಡಿಕೊಡುವ ಆರೋಪ ಹೊತ್ತಿದ್ದ ಶಂಕರಗೌಡ ಪಾಟೀಲ್ ಕೂಡಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ

ಕೋಟೆ ಪೊಲೀಸ್ ಠಾಣೆ ಪಿಎಸ್‍ಐ ದೊಡ್ಡಣ್ಣ ಹಾಗೂ ಕೆ.ನಾಗರಾಜ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga UpdatesFake NoteFile a CaseKannada Latest NewsKote PoliceMoney DoublingPoliceಇದನ್ನೂಕನ್ನಡ ಲೇಟೆಸ್ಟ್ ಸುದ್ದಿಕೋಟೆ ಪೊಲೀಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ನಕಲಿ ನೋಟುಪೊಲೀಸ್ಪ್ರಕರಣ ದಾಖಲುಮನಿ ಡಬ್ಲಿಂಗ್
Share This Article
Facebook Email Print
Previous Article FIR ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟ – ಪಲ್ಟಿಯಾದ ಕಾರು | ಐವರಿಗೆ ಗಾಯ
Next Article ಮುರುಘಾ ಮಠದಲ್ಲಿ ಹೊಸ ಬೆಳವಣಿಗೆ | ಕಂಚಿನ ಪ್ರತಿಮೆಯಿಟ್ಟು ಶೂನ್ಯಪೀಠಾರೋಹಣ
Leave a Comment

Leave a Reply Cancel reply

Your email address will not be published. Required fields are marked *

burning sensation during urination
ಮೂತ್ರ ವಿಸರ್ಜನೆಯ ಸಮಯದಲ್ಲಿ ಸುಡುವ ಸಂವೇದನೆ ಇದ್ದರೆ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ತಿಳಿಯಿರಿ
Life Style
ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
ಹಿರಿಯ ನಾಗರಿಕರಿಗೆ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ
ಮುಖ್ಯ ಸುದ್ದಿ
Coconut oil and vitamin E
ಕೂದಲಿಗೆ ತೆಂಗಿನ ಎಣ್ಣೆ ಮತ್ತು ವಿಟಮಿನ್ ಇ ಮಿಕ್ಸ್ ಮಾಡಿ ಹಚ್ಚುವುದು ಪ್ರಯೋಜನಕಾರಿಯೇ? 
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 16 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ
Dina Bhavishya
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up