By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ
    ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಿ | ಡಿಸಿ ಟಿ.ವೆಂಕಟೇಶ್
    10 hours ago
    ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
    ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
    10 hours ago
    ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
    ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಚೋದನೆ | ಕಾರಜೋಳ ಆರೋಪ
    11 hours ago
    ಅಕ್ಟೋಬರ್.12, 13ರಂದು ವೈಭವದ ರಾಜಾ ವೀರ ಮದಕರಿ ನಾಯಕ ಜಯಂತ್ಯೋತ್ಸವ | ಕೃಷ್ಣಮೂರ್ತಿ
    17 hours ago
    ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ.
    ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ | ಬಿ.ಸಿ.ಶಾಂತರಾಜ್
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 day ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    17 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    23 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಆಶಾದಾಯಕ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 21 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    16 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    7 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 week ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 day ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Turmeric
    ಯಾವ ರೀತಿಯ ಗಾಯಗಳಿಗೆ ಅರಿಶಿನ ಮದ್ದು ಎಂಬುದನ್ನು ತಿಳಿಯಿರಿ
    22 hours ago
    rice
    ಅನ್ನ ಮಾಡಿದಾಗ ಯಾವಾಗಲೂ ಅಂಟಾಗುತ್ತದೆಯೇ? ಹಾಗಾದ್ರೆ ಈ ಟ್ರಿಕ್ ಬಳಸಿ
    23 hours ago
    niacinamide and vitamin C
    ನಿಯಾಸಿನಮೈಡ್ ಮತ್ತು ವಿಟಮಿನ್ ಸಿ ನಲ್ಲಿ ಚರ್ಮಕ್ಕೆ ಯಾವುದು ಆಕ್ಟಿವ್ ಉತ್ತಮ?
    2 days ago
    yoga
    ಈ 3 ಯೋಗಾಸನಗಳು ಥೈರಾಯ್ಡ್ ರೋಗಿಗಳಿಗೆ ರಾಮಬಾಣ
    2 days ago
    Soapnut and Amla
    ಕೂದಲು ಉದುರುತ್ತಿದೆಯೇ? ಹಾಗಾದ್ರೆ ಶೀಗೆಕಾಯಿ ಮತ್ತು ನೆಲ್ಲಿಕಾಯಿಯನ್ನು ಈ ರೀತಿ ಬಳಸಿ
    3 days ago
Reading: ಸಿರಿಗೆರೆಗೆ ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ | ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಿರಿಗೆರೆಗೆ ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ | ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ

News Desk Chitradurga News
Last updated: 24 February 2024 12:09
News Desk Chitradurga News
3 years ago
Share
SHARE

CHITRADURGA NEWS | 24 FEBRUARY 2024
ಚಿತ್ರದುರ್ಗ: ತರಳಬಾಳು ಹುಣ್ಣಿಮೆ ಮಹೋತ್ಸವದ ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಗಣ್ಯತಿಗಣ್ಯರು, ಸಹಸ್ರಾರು ಭಕ್ತರು ಈ ಭವ್ಯ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಸಿರಿಗೆರೆಯಲ್ಲಿ ತೆರೆದ ವಾಹನದಲ್ಲಿ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಗ್ರಾಮ ಸಂಚಾರ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ತರಳಬಾಳು ಶ್ರೀ ಸದ್ಧರ್ಮ ಸಿಂಹಾಸನಾರೋಹಣ ನಡೆಯಲಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ | 600 ಜನರ ಮೇಲೆ ದೂರು ದಾಖಲಿಸಿದ ಪೊಲೀಸ್ ಇಲಾಖೆ

ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಜಿ.ಎಂ.ಸಿದ್ದೇಶ್ವರ, ಸಾಧು ಸದ್ಧರ್ಮ ಸಂಘದ ಅಧ್ಯಕ್ಷ ಎಚ್.‌ಆರ್‌.ಬಸವರಾಜಪ್ಪ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಗುಂಡ್ಲುಪೇಟೆ ಶಾಸಕ ಎಚ್‌.ಎಂ.ಗಣೇಶ್‌ ಪ್ರಸಾದ್‌, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌,ದಿವಾಕರ್‌, ಇಸ್ರೇಲ್‌ನ ಪ್ರೊ.ಗಿಲ್‌ಬೆನ್‌ ಹೆರುಟ್‌ ಉಪಸ್ಥಿತಿವಹಿಸಲಿದ್ದಾರೆ. ಮೈಸೂರು ವಿವಿ ವಿಶ್ರಾಂತ ಕುಲಪತಿ ಕೆ. ಚಿದಾನಂದಗೌಡ, ಹಿರೇಮಗಳೂರು ಕಣ್ಣನ್‌ ಉಪನ್ಯಾಸ ನೀಡಲಿದ್ದಾರೆ.

ಪದ್ಮಶ್ರೀ ಪುರಸ್ಕೃತ ಪಿಯರ್‌ ಸಿಲ್ವನ್‌ ಫಿಲಿಯೋಜಾ ಮತ್ತು ವಸುಂಧರಾ ಫಿಲಿಯೋಜಾ, ಪ್ಯಾರಿಸ್‌, ಹುತಾತ್ಮ ಯೋಧ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಪಾಲಕರಾದ ಕೆ.ಪಿ.ಅನುರಾಧ ಮತ್ತು ಎಂ. ವೆಂಕಟೇಶ್‌ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: ರಾಜ್ಯಕ್ಕೆ ‘ಬರ’ ತಂದ ಕಾಂಗ್ರೆಸ್‌ | ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ

ಸಿರಿಗೆರೆ ಅಕ್ಕನ ಬಳಗದಿಂದ ವಚನ ಗೀತೆ, ತರಳಬಾಳು ಕಲಾ ಸಂಘದಿಂದ ಯಕ್ಷಗಾನ, ಮಲ್ಲಕಂಬ, ಭರತನಾಟ್ಯ ಹಾಗೂ ತರಳಬಾಳು ಸಿಬಿಎಸ್‌ಇ ಶಾಲೆ ಮಕ್ಕಳು ವಚನ ನೃತ್ಯ ಪ್ರಸ್ತುತಪಡಿಸಲಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:MahotsavaSirigereSwamijiTaralbaluvijayendraತರಳಬಾಳುಮಹೋತ್ಸವವಿಜಯೇಂದ್ರಸಿರಿಗೆರೆಸ್ವಾಮೀಜಿ
Share This Article
Facebook Email Print
Previous Article ಜಿಯೋ ರೈನ್ ವಾಟರ್ ಬೋರ್ಡ್ ಜಲ ರಕ್ಷಕರು ಪ್ರಾಯೋಜಿತ ಸರಣಿಯ ಬಹುಮಾನ ವಿತರಣಾ ಕಾರ್ಯಕ್ರಮ ನೀರಿನ ಅಸಮರ್ಪಕ ಬಳಕೆಯಿಂದ ಬರ| ಪ್ರತಿಯೊಬ್ಬರು ಜಲಸಂರಕ್ಷಣೆಗೆ ಒತ್ತು ನೀಡಿ| ಮುಖ್ಯಸ್ಥ ಎಂ.ರೇಣುಕಾ ಪ್ರಕಾಶ್
Next Article ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪತ್ನಿ ಮೇಲೆ ಬಿತ್ತು ಸ್ವಾಮಿ ಕಣ್ಣು | ಹಾರಿತು ಪ್ರಾಣ ಪಕ್ಷಿ | ಇಬ್ಬರಿಗೆ ಜೀವಾವಧಿ ಶಿಕ್ಷೆ
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ
ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಿ | ಡಿಸಿ ಟಿ.ವೆಂಕಟೇಶ್
ಮುಖ್ಯ ಸುದ್ದಿ
ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಚೋದನೆ | ಕಾರಜೋಳ ಆರೋಪ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up