
CHITRADURGA NEWS | 07 APRIL 2026
ಚಿತ್ರದುರ್ಗ: ದಿವಂಗತ ಕಲಾವಿದ ಪಿ.ಆರ್.ತಿಪ್ಪೇಸ್ವಾಮಿ ಅವರ 26ನೇ ಪುಣ್ಯ ಸ್ಮರಣೆ ಅಂಗವಾಗಿ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆಯಲ್ಲಿರುವ ಪಿ.ಆರ್.ತಿಪ್ಪೇಸ್ವಾಮಿ ಅವರ ಸ್ಮಾರಕದ ಬಳಿ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ವೀಕ್ಷಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಈ ಸಂದರ್ಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ.ಮಾನಸ, ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ, ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ರಾಜಶೇಖರ ಕದಂಬ, ಕಾರ್ಯದರ್ಶಿ ಮಹದೇವಶೆಟ್ಟಿ, ಖಜಾಂಚಿ ಚಂದ್ರಶೇಖರಯ್ಯ, ಸದಸ್ಯರಾದ ಎಚ್.ಆರ್.ಶಂಕರ್, ಸಿ.ಚಿಕ್ಕಣ್ಣ, ಗ್ರಾಮದ ಮುಖಂಡರಾದ ನಾಗಭೂಷಣ ಹಾಗೂ ಇತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

