By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನಾಳೆ ಚಿತ್ರದುರ್ಗಕ್ಕೆ ಕೇಂದ್ರ ಬರ ಅಧ್ಯಯನ ತಂಡ | ಬೆಳೆ ಹಾನಿ ಪರಿಶೀಲನೆ
    2 hours ago
    Dr.Yuvaraj
    ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
    13 hours ago
    Training Workshop on Tuberculosis Detection in Children
    2030ರೊಳಗೆ ಕ್ಷಯ ಮುಕ್ತ ಭಾರತ | ಮೊದಲು ಚಿತ್ರದುರ್ಗ ಕ್ಷಯ ಮುಕ್ತಗೊಳಿಸಲು ಕರೆ
    23 hours ago
    Mahatma Gandhiji and Lal Bahadur Shastriji's Birth Anniversaries at SJM Polytechnic College
    ಗಾಂಧೀಜಿ–ಶಾಸ್ತ್ರಿಜಿ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ
    1 day ago
    Mahatma Gandhi, Lal Bahadur Shastri Jayanti
    ಜೀವನದಲ್ಲಿ ಸರಳತೆ, ಆತ್ಮಸಂಯಮ ಬೆಳೆಸಿಕೊಳ್ಳಿ | ಡಿಸಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    14 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    47 minutes ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    12 hours ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    13 hours ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    2 days ago
    sunscreen
    ಸನ್‌ಸ್ಕ್ರೀನ್ ಹಚ್ಚುವಾಗ ನೀವು ಮಾಡುವಂತಹ ಈ ತಪ್ಪುಗಳು ಚರ್ಮ ಕಪ್ಪಾಗಲು ಕಾರಣವಾಗಬಹುದು ಎಚ್ಚರ
    2 days ago
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    3 days ago
Reading: ಕುರುಮರಡಿಕೆರೆ ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳೆಷ್ಟು | ಪರಿಹಾರ ಸಿಕ್ಕಿದ್ದು ಎಷ್ಟಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕುರುಮರಡಿಕೆರೆ ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳೆಷ್ಟು | ಪರಿಹಾರ ಸಿಕ್ಕಿದ್ದು ಎಷ್ಟಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ

chitradurganews.com
Last updated: 30 November 2023 09:42
chitradurganews.com
3 years ago
Share
ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ನಡೆಯಿತು.
ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ನಡೆಯಿತು.
SHARE

ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ತಾಲ್ಲೂಕಿನ ಇಂಗಳದಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಮರಡಿಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ ವತಿಯಿಂದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ನಡೆಯಿತು.

ಜನತಾ ದರ್ಶನದಲ್ಲಿ 1191 ಅರ್ಜಿಗಳು ಸ್ವೀಕೃತವಾಗಿದ್ದು, 791 ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದೆ. 400 ಅರ್ಜಿಗಳು ವಿಲೇಪಡಿಸುವುದು ಬಾಕಿ ಇದೆ. ಎಲ್ಲವನ್ನೂ ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ವಿಲೇಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.

ಎಲ್ಲ ಇಲಾಖೆಗಳು ಚುರುಕಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿಗಳು ಕಾಲಕಾಲಕ್ಕೆ ಅಧಿಕಾರಿಗಳ ಸಭೆ ನಡೆಸಿ, ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಆಡಳಿತ ಕೊಡುವಂತೆ ನಿರ್ದೇಶನ ನೀಡಿದ್ದಾರೆ ಎಂದರು.

ಇದನ್ನೂ ಓದಿ: ದಾಖಲೆ ಇಲ್ಲದ 8 ಕೋಟಿ ರೂ. ಜಪ್ತಿ

ಕಂದಾಯ ಇಲಾಖೆಗೆ ಸಂಬಂಧಪಟ್ಟ ಸರ್ವೇ, ಪೋಡಿ ಮಾಡಲು ಸಮಯ ಬೇಕಾಗಲಿದೆ. ಹಾಗಾಗಿ ಅಂತಹ ವಿಷಯಗಳನ್ನು ಒಂದು ತಿಂಗಳೊಳಗೆ ಬಗೆಹರಿಸಲಾಗುವುದು.

ಬಗರ್‍ಹುಕುಂ ಹಾಗೂ ಸಾಗುವಳಿ ಚೀಟಿ ನೀಡುವಂತೆ ಅರ್ಜಿಗಳು ಸಲ್ಲಿಕೆಯಾಗಿದ್ದು, ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾದ ತಕ್ಷಣವೇ ಅರ್ಜಿಗಳನ್ನು ವಿಲೇಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕುರುಮರಡಿಕೆರೆ ಜನತಾ ದರ್ಶನದಲ್ಲಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಕುರುಮರಡಿಕೆರೆ ಜನತಾ ದರ್ಶನದಲ್ಲಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ಸಭೆಯಲ್ಲಿ ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಮಾತನಾಡಿ, ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಅಹವಾಲುಗಳನ್ನು ಪರಿಹರಿಸಲು ಪ್ರತ್ಯೇಕವಾಗಿ ಆಗಮಿಸಿ, ಖುದ್ದು ಪರಿಶೀಲಿಸಿ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಗ್ರಾಮದ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಪಟ್ಟಿ ತಯಾರಿಸಿ, ಸರ್ಕಾರದ ಮಟ್ಟದಲ್ಲಿ ಪರಿಹಾರ ಆಗುವ ಕೆಲಸಗಳಿಗೆ ಸರ್ಕಾರದ ಗಮನ ಸೆಳೆಯಲು ಶಾಸಕರನ್ನು ಕೋರಲಾಗುವುದು. ಜಿಲ್ಲಾ ಪಂಚಾಯಿತಿಯ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸುವರು. ವಾರದೊಳಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ ಅವರು, ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಶೀಘ್ರವೇ ಭೂಮಿ ಮಂಜೂರು ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಇಂಗಳದಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿರುವಲ್ಲಪ್ಪ, ಉಪಾಧ್ಯಕ್ಷೆ ನೇತ್ರಮ್ಮ, ಮಾಜಿ ಉಪಾಧ್ಯಕ್ಷೆ ಬೃಂದಾ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ತಾಲ್ಲೂಕು ಪಂಚಾಯಿತಿ ಇಒ ರವಿಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರುಮ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೋಟೆನಾಡಿಗೆ ರೆಬಲ್ ವಿಜಯಯಾತ್ರೆ | ಬ್ಯಾಡ್‍ಮ್ಯಾನರ್ಸ್ ಜತೆ ಅಭಿಷೇಕ್, ರಚಿತಾರಾಮ್ ಎಂಟ್ರಿ

ವಿಂಡ್‍ಮಿಲ್ ಕಂಪನಿಯವರ ಸಭೆ ಕರೆಯಲು ಸೂಚನೆ:

ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಜನತಾ ದರ್ಶನ ಸಭೆಯಲ್ಲಿ ಮಾತನಾಡುತ್ತಾ,
ಚಿತ್ರದುರ್ಗ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಬಹಳಷ್ಟು ಜಾಗವನ್ನು ವಿಂಡ್‍ಮಿಲ್ ಕಂಪನಿಗೆ ನೀಡಲಾಗಿದ್ದು, ವಿಂಡ್‍ಮಿಲ್ ಕಂಪನಿಯ ಸಿಎಸ್‍ಆರ್ ನಿಧಿಯು ವಿಧಾನಸಭಾ ಕ್ಷೇತ್ರದ ಜನರಿಗೆ ಉಪಯೋಗವಾಗಬೇಕು. ಈ ಕುರಿತು ಮುಂದಿನ ದಿನಗಳಲ್ಲಿ ವಿಂಡ್‍ಮಿಲ್ ಕಂಪನಿಯವರ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಮುಂದಿನ ದಿನಗಳಲ್ಲಿ ಚಿತ್ರದುರ್ಗ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಇಂಗಳದಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 160 ಮನೆಗಳಿಗೆ ಅನುಮೋದನೆ ದೊರೆತಿದೆ. ಮುಂದಿನ ದಿನಗಳಲ್ಲಿ ಎಲ್ಲ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ-4 ರಿಂದ ಯರೇಹಳ್ಳಿವರೆಗೂ ಉತ್ತಮ ರಸ್ತೆ ನಿರ್ಮಾಣಕ್ಕೆ ಡಿಪಿಆರ್ ಸಿದ್ದಪಡಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುರುಮರಡಿಕೆರೆ ಜನತಾ ದರ್ಶನದಲ್ಲಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಕುರುಮರಡಿಕೆರೆ ಜನತಾ ದರ್ಶನದಲ್ಲಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯಿಂದ ಪಿಂಚಣಿ ಆದೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಭಾಗ್ಯಲಕ್ಷ್ಮಿ ಬಾಂಡ್, ಸುಕನ್ಯಾ ಸಮೃದ್ಧಿ ಯೋಜನೆ ಪಾಸ್‍ಬುಕ್ ವಿತರಣೆ, ಕಾರ್ಮಿಕ ಇಲಾಖೆಯಿಂದ ಹೆರಿಗೆ ಬಾಂಡ್, ವಸತಿ ಯೋಜನೆಯಡಿ ಕಾರ್ಯಾದೇಶ, ರೇಷ್ಮೆ ಇಲಾಖೆಯಿಂದ ರೇಷ್ಮೆಹುಳು ಸಾಕಾಣಿಕೆ ಮನೆಕಟ್ಟಲು ಸಹಾಯಧನ, ಪಶು ಇಲಾಖೆಯಿಂದ ಕುರಿಗಳಿಗೆ ಜಂತುನಾಶಕ ಔಷಧಿ, ರೈತರಿಗೆ ಮೇವಿನಬೀಜದ ಕಿಟ್ ವಿತರಣೆ, ಕೃಷಿ ಇಲಾಖೆಯಿಂದ ಸ್ಪ್ರಿಂಕ್ಲರ್ ಸೆಟ್ ವಿತರಣೆ, ಅಂಗವಿಕಲರಿಗೆ ಸೈಕಲ್ ಹಾಗೂ ಶ್ರವಣಸಾಧನ ವಿತರಣೆ ವಿತರಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaGovernmentJanata DarshanKannada UpdatesKarnatakaKC Virendra(Pappy)MLAsಕನ್ನಡ ಅಪ್ಡೇಟ್ಸ್ಕರ್ನಾಟಕಕೆ.ಸಿ.ವೀರೇಂದ್ರ(ಪಪ್ಪಿ)ಚಿತ್ರದುರ್ಗಜನತಾ ದರ್ಶನಶಾಸಕರುಸರ್ಕಾರ
Share This Article
Facebook Email Print
Previous Article ಟಿ.ನುಲೇನೂರು ಎಂ.ಶಂಕರಪ್ಪ ಡಿಸೆಂಬರ್ 2 | ಟಿ.ನುಲೇನೂರು ಎಂ.ಶಂಕರಪ್ಪ ಕೈಲಾಸ ಶಿವಗಣಾರಾಧನೆ
Next Article ಹೊಳಲ್ಕೆರೆ ಬಳಿ ಸಿಕ್ಕಿದ್ದು 8 ಕೋಟಿಯಲ್ಲ | ಯಾರಿಗೆ ಸೇರಿದ್ದು ಇಷ್ಟು ದೊಡ್ಡ‌ಮೊತ್ತ | ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಸುದ್ದಿಗೋಷ್ಠಿ
Leave a Comment

Leave a Reply Cancel reply

Your email address will not be published. Required fields are marked *

ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
ಹಿರಿಯೂರು
ನಾಳೆ ಚಿತ್ರದುರ್ಗಕ್ಕೆ ಕೇಂದ್ರ ಬರ ಅಧ್ಯಯನ ತಂಡ | ಬೆಳೆ ಹಾನಿ ಪರಿಶೀಲನೆ
ಮುಖ್ಯ ಸುದ್ದಿ
turmeric to your hair
ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
Life Style
Dr.Yuvaraj
ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up