
CHITRADURGA NEWS | 05 NOVEMBER 2024
ಚಿತ್ರದುರ್ಗ: ಚನ್ನಪಟ್ಟಣ(Channapatnam) ವಿಧಾನಸಭೆ ಉಪಚುನಾವಣೆ(Assembly by-election)ಗೆ ಎನ್‍ಡಿಎ(NDA) ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ಪರ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹಾಗೂ ಬಿಜೆಪಿ ಮುಖಂಡ ಎಂ.ಸಿ.ರಘುಚಂದನ್ ಪ್ರಚಾರಕ್ಕೆ ತೆರಳಿದ್ದಾರೆ.
ಕ್ಲಿಕ್ ಮಾಡಿ ಓದಿ: ಸಾಣೇಹಳ್ಳಿಯ ಪಂಡಿತಾರಾಧ್ಯ ಶ್ರೀಗಳಿಗೆ ರೊನಾಲ್ಡ್ ಕೊಲಾಸ್ ಸಾಮರಸ್ಯ ಪ್ರಶಸ್ತಿ
ಈ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

