CHITRADURGA NEWS | 04 MARCH 2026
ಚಿತ್ರದುರ್ಗ: ಭಾರತೀಯ ರಿಸರ್ವ್ ಬ್ಯಾಂಕ್ ರವರಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 340 ವಿದ್ಯಾರ್ಥಿಗಳು ಗೈರು
ಆಸಕ್ತರು “www.rbi.org.in/“ ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of Assistant – Panel Year 2025” ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ “www.rbi.org.in” ಎಂಬ ಬ್ಯಾಂಕಿನ ಜಾಲತಾಣವನ್ನು ಮಾತ್ರ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
