By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ | ಸೂಕ್ತ ಕ್ರಮಕ್ಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ | ಸೂಕ್ತ ಕ್ರಮಕ್ಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ 

ಮುಖ್ಯ ಸುದ್ದಿ

ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ | ಸೂಕ್ತ ಕ್ರಮಕ್ಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ 

News Desk Chitradurga News
Last updated: 12 June 2025 19:44
News Desk Chitradurga News
2 weeks ago
Share
ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ | ಸೂಕ್ತ ಕ್ರಮಕ್ಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 12 JUNE 2025

ಚಿತ್ರದುರ್ಗ: ಹಾವೇರಿಯಲ್ಲಿ ಬ್ಯಾನರ್‍ ಗಳನ್ನು ತೆರವುಗೊಳಿಸುತ್ತಿದ್ದ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೌರ ಕಾರ್ಮಿಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಅನಧಿಕೃತವಾಗಿ ಕಟ್ಟಲಾಗಿದ್ದ ಬ್ಯಾನರ್‍ ಗಳನ್ನು ತೆರವುಗೊಳಿಸಿದರೆಂಬ ಕಾರಣಕ್ಕಾಗಿ ಪೌರ ಕಾರ್ಮಿಕ ರಾಜು ಯಲ್ಲಪ್ಪ ದೊಡ್ಡಮನಿ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸಿದ್ದು, ನ್ಯಾಯಾಲಯ ಜಾಮೀನು ನೀಡಬಾರದು.

ಎರಡು ವರ್ಷಗಳ ಕಾಲ ದಲಿತ ಕೇರಿಗಳಲ್ಲಿ ಕಸ ಗುಡಿಸುವುದು, ಚರಂಡಿ ಸ್ವಚ್ಚಗೊಳಿಸುವ ಶಿಕ್ಷೆ ವಿಧಿಸಬೇಕು. ಪೌರ ಕಾರ್ಮಿಕರಿಗೆ ಹಾಗೂ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡುವಂತೆ ಪೌರ ಕಾರ್ಮಿಕರು ಒತ್ತಾಯಿಸಿದರು.

Also Read: ವಾಂತಿ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಹೀಗೆ ಆರೈಕೆ ಮಾಡಿ

ಪ್ರತಿಭಟನೆಯಲ್ಲಿ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಡಿ.ದುರುಗೇಶ್, ಪೌರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಸಿ.ರೇಣುಕಾ, ಕೆ.ರಾಜಣ್ಣ, ಜಗದೀಶ್, ಪುಟ್ಟಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AttackChitradurgaChitradurga newsChitradurga Updatescivic workersHaveriKannada Latest NewsKannada Newsprotestಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೌರ ಕಾರ್ಮಿಕರುಪ್ರತಿಭಟನೆಹಲ್ಲೆಹಾವೇರಿ
Share This Article
Facebook Email Print
Previous Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ಕಾಲ್ತುಳಿತ ಪ್ರಕರಣ ಮರೆಮಾಚಲು ಜಾತಿ ಗಣತಿ ಮರುಸಮೀಕ್ಷೆಯ ಕುತಂತ್ರ | ಛಲವಾದಿ ನಾರಾಯಣಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up