
CHITRADURGA NEWS | 29 OCTOBER 2024
ಚಿತ್ರದುರ್ಗ: ನಗರದ ಅಂಬೇಡ್ಕರ್ ವೃತ್ತದ ಬಳಿ ಗೋಪಿ ನಾಥ್ ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ(Attempted suicide) ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಕ್ಲಿಕ್ ಮಾಡಿ ಓದಿ: ಅತ್ತೆ ಮಾವನ ಕೊಲೆ ಮಾಡಿದ್ದ ಅಳಿಯನ ಬಂಧನ | ತೆಲಂಗಾಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ತಲಾಶ್..!
ಚಿತ್ರದುರ್ಗ ನಗರ ನಿವಾಸಿ ಗೋಪಿ ನಾಥ್ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಗೋಣಿ ಚೀಲ ಹಿಡಿದು ಬೆಂಕಿ ನಂದಿಸಿ, ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸ್ಥಳಕ್ಕೆ ಚಿತ್ರದುರ್ಗ DYSP ದಿನಕರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕ್ಲಿಕ್ ಮಾಡಿ ಓದಿ: APMC: ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಇಂದಿನ ಹತ್ತಿ ರೇಟ್
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

