
CHITRADURGA NEWS | 16 AUGUST 2025
ಚಿತ್ರದುರ್ಗ: ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ವತಿಯಿಂದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ವಾರಸುದಾರರು ಇಲ್ಲದ 11 ಮೋಟಾರು ಬೈಕುಗಳ ಹರಾಜಿಗೆ ಜೆ.ಎಂ.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಲಯ ಅನುಮತಿ ನೀಡಿದೆ.
ಇದನ್ನೂ ಓದಿ: ಕಂದಾಯ ಗ್ರಾಮ ಮಾನ್ಯತೆ | ಮನೆಗಳಿಗೆ ಹಕ್ಕುಪತ್ರ ವಿತರಣೆ | ADC ಬಿ.ಟಿ.ಕುಮಾರಸ್ವಾಮಿ
ಈ ಹಿನ್ನಲೆಯಲ್ಲಿ ಆಗಸ್ಟ್ 23 ರಂದು ಬೆಳಿಗ್ಗೆ 11 ಗಂಟೆಗೆ ಕೋಟೆ ಪೊಲೀಸ್ ಠಾಣೆ ಆವರಣದಲ್ಲಿ ಹರಾಜು ನಡೆಯಲಿದ್ದು, ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೋಟೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08194-222933 ಹಾಗೂ ಮೊಬೈಲ್ ಸಂಖ್ಯೆ 9480803145 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

