
CHITRADURGA NEWS | 03 JANUARY 2025
ಚಿತ್ರದುರ್ಗ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಸಿಟಿಯು, ಜಿಲ್ಲಾ ಕೈಗಾರಿಕಾ ಕೇಂದ್ರ, ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ZED ಮತ್ತು LEAN ಹಾಗೂ EXPORT AWARENESS ಕುರಿತಂತೆ ಇದೇ ಜ.08ರಂದು ಬೆಳಿಗ್ಗೆ 10.30 ರಿಂದ ಸಂಜೆ 5 ರವರೆಗೆ ಚಿತ್ರದುರ್ಗ ನಗರದ ಕೆಳಗೋಟೆಯ ಎನ್.ಎಚ್-4 ರಸ್ತೆಯ ಪಕ್ಕದ ಹೋಟೆಲ್ ಐಶ್ವರ್ಯ ನವೀನ್‍ನಲ್ಲಿ ಕೈಗಾರಿಕೋದ್ಯಮಿಗಳಿಗೆ ಕೈಗಾರಿಕೆ ಇಲಾಖೆಯಿಂದ ದೊರಕುವ ಸೌಲಭ್ಯಗಳ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಲೇಖಕರಿಗೆ ಅವಕಾಶ | ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ

ಈ ಜಾಗೃತಿ ಕಾರ್ಯಕ್ರಮಕ್ಕೆ ಕೈಗಾರಿಕೋದ್ಯಮಿಗಳು ಪಾಲ್ಗೊಂಡು ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
