
CHITRADURGA NEWS | 10 SEPTEMBER 2025
ಚಿತ್ರದುರ್ಗ: ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯದರ್ಶಿ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರ ಮೇಲುಸ್ತುವಾರಿ ಗೋಪಾಲ್ ಜೀ ಅವರು ನಗರದ ಹೊರವಲಯದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಇದನ್ನೂ ಓದಿ: ಹೊಳಲ್ಕೆರೆ | PDO ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಈ ವೇಳೆ ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್, ರಾಘವೇಂದ್ರ, ಕೇಶವ್ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
