By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಕಲಚೇತನರ 14 ಫಲಾನುಭವಿ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
    41 minutes ago
    Power Cut chitradurga News (3)
    ಚಿತ್ರದುರ್ಗ, ಹೊಳಲ್ಕೆರೆ ಸೇರಿ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
    52 minutes ago
    ಅರ್ಜಿ ಅಹ್ವಾನ
    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
    57 minutes ago
    11th National Ayurveda Day Celebration
    ದೀರ್ಘಕಾಲೀನ ರೋಗಗಳ ಚಿಕಿತ್ಸೆಯಲ್ಲಿ ಆಯುರ್ವೇದ ಪರಿಣಾಮಕಾರಿ | ಡಾ.ಚಂದ್ರಕಾಂತ್
    2 hours ago
    Meeting of political party representatives regarding the South-East Graduates' Constituency election
    ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 41,358 ಮತದಾರರು | ಅ.23ರಂದು ಮತದಾನ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    12 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Herbal tea
    ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡಮೂಲಿಕೆ ಚಹಾ ಕುಡಿಯಿರಿ
    11 hours ago
    Smoke from benzoin incense
    ಸಾಂಬ್ರಾಣಿ ಧೂಪದ ಹೊಗೆ ಕೂದಲಿಗೆ ಒಳ್ಳೆಯದೇ? ತಿಳಿಯಿರಿ 
    12 hours ago
    clean and clear skin
    ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
    1 day ago
    eat sweets before meals
    ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
    1 day ago
    blackheads
    ಬ್ಲ್ಯಾಕ್ ಹೆಡ್ಸ್ ತೆಗೆದುಹಾಕಲು ಈ ಮನೆಮದ್ದುಗಳನ್ನು ಬಳಸಿ
    2 days ago
Reading: ದೀರ್ಘಕಾಲೀನ ರೋಗಗಳ ಚಿಕಿತ್ಸೆಯಲ್ಲಿ ಆಯುರ್ವೇದ ಪರಿಣಾಮಕಾರಿ | ಡಾ.ಚಂದ್ರಕಾಂತ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದೀರ್ಘಕಾಲೀನ ರೋಗಗಳ ಚಿಕಿತ್ಸೆಯಲ್ಲಿ ಆಯುರ್ವೇದ ಪರಿಣಾಮಕಾರಿ | ಡಾ.ಚಂದ್ರಕಾಂತ್

News Desk Chitradurga News
Last updated: 25 September 2026 17:49
News Desk Chitradurga News
2 hours ago
Share
11th National Ayurveda Day Celebration
11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
SHARE

CHITRADURGA NEWS | 25 SEPTEMBER 2026

ಚಿತ್ರದುರ್ಗ: ಆಯುರ್ವೇದ ಔಷಧಿಗಳು ಪರಿಣಾಮಕಾರಿಯಾಗಿದ್ದು, ದೀರ್ಘಕಾಲೀನ ರೋಗಗಳನ್ನು ಗುಣಪಡಿಸುವಲ್ಲಿ ಅತ್ಯಂತ ಯಶಸ್ವಿಯಾಗಿವೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ಎಸ್. ನಾಗಸಮುದ್ರ ತಿಳಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?

ಇಲ್ಲಿನ ಎಸ್.ಜೆ.ಎಂ. ಕಾಲೇಜ್ ಆಫ್ ಫಾರ್ಮಸಿಯಲ್ಲಿ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಎಸ್.ಜೆ.ಎಂ ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ‘11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಈ ಬಾರಿಯ ಘೋಷವಾಕ್ಯ ‘ಆರೋಗ್ಯಕ್ಕಾಗಿ, ನಾಳೆಗಾಗಿ ಆಯುರ್ವೇದ’ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಸ್‍ಜೆಎಂ ಕಾಲೇಜ್ ಆಫ್ ಫಾರ್ಮಸಿ ಪ್ರಾಂಶುಪಾಲ ಡಾ. ಮಾರುತಿ ಎಸ್. ಎಕ್‍ಬೋಟೆ, ಆಯುರ್ವೇದವು ಅನಾದಿಕಾಲದಿಂದಲೂ ಪ್ರಚಲಿತದಲ್ಲಿದ್ದು, ತನ್ನದೇ ಆದ ವಿಶೇಷ ಛಾಪು ಮೂಡಿಸಿದೆ. ಪ್ರಪಂಚದಲ್ಲೇ ತನ್ನದೇ ಆದ ಸ್ವಂತ ಹಾಗೂ ಪ್ರಾಚೀನ ಚಿಕಿತ್ಸಾ ಪದ್ಧತಿಯನ್ನು ಹೊಂದಿರುವ ಏಕೈಕ ದೇಶ ಭಾರತ. ಪ್ರಸ್ತುತ ಸಾರ್ವಜನಿಕರು ಇದರ ಸೌಲಭ್ಯ ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳುತ್ತಿದ್ದಾರೆ ಎಂದರು.

ರಕ್ತದಾನ ಶಿಬಿರಕ್ಕೆ ಚಾಲನೆ:

ಆಯುರ್ವೇದ ದಿನಾಚರಣೆಯ ಅಂಗವಾಗಿ ಉಪನ್ಯಾಸ ಮಾಲಿಕೆ, ವಸ್ತುಪ್ರದರ್ಶನ, ಉಚಿತ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ನಾಗಸಮುದ್ರ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ಒಟ್ಟು 15 ಯೂನಿಟ್‍ಗಳಷ್ಟು ರಕ್ತ ಸಂಗ್ರಹವಾಯಿತು.

ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 41,358 ಮತದಾರರು | ಅ.23ರಂದು ಮತದಾನ 

ಡಾ. ಮಂಜುಳಾ ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಜಿ.ಬಿ.ನಾರದಮುನಿ ಕಾರ್ಯಕ್ರಮ ನಿರೂಪಿಸಿದರು. ಡಾ. ಎಸ್‍ಆರ್.ಕುಮಾರಸ್ವಾಮಿ ವಂದಿಸಿದರು. ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ 155ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AyurvedaChitradurgaChitradurga newsಆಯುರ್ವೇದಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
Next Article ಅರ್ಜಿ ಅಹ್ವಾನ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ವಿಕಲಚೇತನರ 14 ಫಲಾನುಭವಿ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
Power Cut chitradurga News (3)
ಚಿತ್ರದುರ್ಗ, ಹೊಳಲ್ಕೆರೆ ಸೇರಿ ಹಲವು ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up