CHITRADURGA NEWS | 13 NOVEMBER 2025
ಚಿತ್ರದುರ್ಗ: 2025-26ನೇ ಸಾಲಿನ 02 ವರ್ಷಗಳ ಬಿ.ಇಡಿ ಕೋರ್ಸಿಗೆ ಸರ್ಕಾರಿ ಕೋಟಾದ ಸೀಟುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಕಳೆದ ಅಕ್ಟೋಬರ್ 03 ರಿಂದ ನವೆಂಬರ್ 11 ರವರೆಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ನೋಡಲ್ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿತ್ತು.
ಇದನ್ನೂ ಓದಿ: ಸಾರ್ವತ್ರಿಕ ರಜೆ ದಿನಗಳಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು | ಡಿಸಿ ಸೂಚನೆ
ಅದರಂತೆ ಅರ್ಜಿ ಸಲ್ಲಿಸಿದವರಲ್ಲಿ ದಾಖಲೆಗಳನ್ನು ಪರಿಶೀಲಿಸಿಕೊಳ್ಳದೇ ಇರುವ ಅಭ್ಯರ್ಥಿಗಳು ಇದೇ ನವೆಂಬರ್ 15ರೊಳಗೆ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಸಹ ನಿರ್ದೇಶಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

