CHITRADURGA NEWS | 13 APRIL 2024
ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪ ಭಾನುವಾರದಂದು ಬೆಳೆಗ್ಗೆ 10 ಗಂಟೆಗೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಡಾ. ಬಿ. ಅರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಇದನ್ನೂ ಓದಿ : ಕೋಟೆನಾಡಿನಲ್ಲಿ ಮೊದಲ ಮಳೆಯ ಸಿಂಚನ | ಶನಿವಾರ ಎಲ್ಲೆಲ್ಲಿ ಮಳೆ ಸುರಿದಿದೆ ನೋಡಿ

ಅಂದೇ ಬೆಳಿಗ್ಗೆ 11 ಗಂಟೆಗೆ ಚಳ್ಳಕೆರೆ ಹಾಗೂ ಮದ್ಯಾಹ್ನ 2.30ಕ್ಕೆ ನಾಯಕನಹಟ್ಟಿಯಲ್ಲಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
