Connect with us

ರೈತ ಸಂಘದ ರಾಜ್ಯಾಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಪುನರಾಯ್ಕೆ | ಚಿತ್ರದುರ್ಗದಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ತೀರ್ಮಾನ

ಮುಖ್ಯ ಸುದ್ದಿ

ರೈತ ಸಂಘದ ರಾಜ್ಯಾಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಪುನರಾಯ್ಕೆ | ಚಿತ್ರದುರ್ಗದಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ತೀರ್ಮಾನ

ರೈತ ಸಂಘದ ರಾಜ್ಯಾಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಪುನರಾಯ್ಕೆ | ಚಿತ್ರದುರ್ಗದಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ತೀರ್ಮಾನ

CHITRADURGA NEWS | 26 OCTOBER 2024

ಚಿತ್ರದುರ್ಗ: ಕರ್ನಾಟಕ ರಾಜ್ಯ ರೈತ ಸಂಘ ಪೂರ್ಣ ಸಮಿತಿ ಸಭೆ ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಇಂದು(ಶನಿವಾರ) ನಡೆದಿದ್ದು, ಪೂರ್ಣ ಸಮಿತಿಯನ್ನು ಪುನಾರಚನೆ ಮಾಡಲಾಗಿದೆ. ಬಡಗಲಪುರ ನಾಗೇಂದ್ರ ರಾಜ್ಯಾಧ್ಯಕ್ಷರಾಗಿ ಪುನಾರಾಯ್ಕೆ ಆಗಿದ್ದಾರೆ.

ರೈತ ಸಂಘದ ಗೌರವಾಧ್ಯಕ್ಷರಾಗಿ ಚಾಮರಸ ಮಾಲಿಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ರವಿಕಿರಣ್ ಪುಣಚ, ಎನ್.ಡಿ.ವಸಂತಕುಮಾರ್ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ ಮಳೆಯಿಂದ ಹಾಳಾದ ಬೆಳೆಗಳಿಗೆ ಪರಿಹಾರ | ಸಚಿವ ಕೃಷ್ಣಭೈರೇಗೌಡ

ಕಾರ್ಯಾಧ್ಯಕ್ಷರಾಗಿ ಜೆ.ಎಂ.ವೀರಸಂಗಯ್ಯ, ಎ.ಗೋವಿಂದರಾಜು, ಎ.ಎಂ.ಮಹೇಶ್‍ಪ್ರಭು, ಖಜಾಂಚಿ ಪ್ರಸನ್ನಗೌಡ, ಕಾರ್ಯದರ್ಶಿಗಳಾಗಿ ಗೋಪಾಲ ಪಾಪೇಗೌಡ, ಅರುಣ್‍ಕುಮಾರ್ ಕುರುಡಿ, ಸೂಗುರಯ್ಯ ಎಸ್ ಮಠ, ಸಂಘಟನಾ ಕಾರ್ಯದರ್ಶಿಗಳಾಗಿ ಗೋಣಿ ಬಸಪ್ಪ, ಶಿವಾನಂದ ಇಟಗಿ ಆಯ್ಕೆಯಾಗಿದ್ದಾರೆ.

ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ನಾಗರತ್ನಮ್ಮ ವಿ ಪಾಟೀಲ್, ಪ್ರಧಾನ ಕಾರ್ಯದರ್ಶಿಗಳಾಗಿ ನೇತ್ರಾವತಿ ಹಾಗೂ ರಮ್ಯಾ ರಾಮಣ್ಣ, ಕಾರ್ಯಾಧ್ಯಕ್ಷರಾಗಿ ಯಧುಶೈಲ, ಉಪಾಧ್ಯಕ್ಷರಾಗಿ ಶಾಂತಮ್ಮ ಭಾಯಿ, ವನಶ್ರೀ ಹಾಗೂ ಪ್ರೇಮ ಕಂದಗಲ್, ಕಾರ್ಯದರ್ಶಿಗಳಾಗಿ ಮಮತಾ ಹಾಗೂ ರತ್ನಮ್ಮ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಏರುತ್ತಲೇ ಇದೆ ನೀರಿನ ಮಟ್ಟ | ವಿವಿ ಸಾಗರಕ್ಕೆ ಇಂದು ಬಂದ ನೀರೆಷ್ಟು ?

ರಾಜ್ಯ ಉಪಾಧ್ಯಕ್ಷರಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೆ.ಪಿ.ಭೂತಯ್ಯ, ಶಿವಾನಂದ ಕುಗ್ವೆ, ಕೆ.ಮಲ್ಲಯ್ಯ, ಅಮರಣ್ಣ ಗುಡಿಯಾಳ, ಎಂ.ಎಸ್.ಕೆಂಪೇಗೌಡ, ದೊಡ್ಡ ಬಸವನಗೌಡ, ನಾಗಪ್ಪ ಉಂಡಿ, ಆರ್.ಗಣಾಚಾರ್, ಮುತ್ತಪ್ಪಕುಮಾರ್, ಮಂಜುಳಾ ಎಸ್.ಅಕ್ಕಿ, ಖಾಸೀಂ ಅಲಿ, ವರಿಷ್ಠ ಮಂಡಳಿಯಲ್ಲಿ ಸುನಿತಾ ಪುಟ್ಟಣ್ಣಯ್ಯ ಇದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version