By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    12 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    12 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    12 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    14 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    6 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    1 minute ago
    kidney problems
    ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
    1 hour ago
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    1 day ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    1 day ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
Reading: ಮಠದ ವಾರ್ಡನ್ ಎಸ್.ರಶ್ಮಿಗೆ ಜಾಮೀನು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಠದ ವಾರ್ಡನ್ ಎಸ್.ರಶ್ಮಿಗೆ ಜಾಮೀನು

chitradurganews.com
Last updated: 22 December 2023 08:52
chitradurganews.com
2 years ago
Share
High court
ಹೈಕೋರ್ಟ್‌
SHARE

ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಮಠದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ವಾರ್ಡನ್ ರಶ್ಮಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಶ್ರೀಗಳ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಮಠದ ವಿದ್ಯಾರ್ಥಿ ನಿಲಯದ ಪಾಲಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಶ್ಮಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಸದರಿ ಪ್ರಕರಣದಲ್ಲಿ 2ನೇ ಆರೋಪಿಯಾಗಿ ಕಳೆದ ಒಂದೂವರೆ ವರ್ಷದಿಂದ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.

ಇದನ್ನೂ ಓದಿ: ಜೈಲಿನಿಂದ ಹೊರಬಂದ ಮುರುಘಾ ಶರಣರು

ಈ ಕುರಿತು ಎಸ್.ರಶ್ಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠ 2 ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಸಹಕರಿಸಬೇಕು ಎಂಬ ಷರತ್ತುಗಳನ್ನು ವಿಧಿಸಿ ಗುರುವಾರ ಜಾಮೀನು ಮಂಜೂರು ಮಾಡಿದೆ.

ಶರಣರ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ ಮಠದ ವ್ಯವಸ್ಥಾಪಕ ಪರಮಶಿವಯ್ಯ ಅವರಿಗೆ ಮೊದಲು ಜಾಮೀನು ಮಂಜೂರಾಗಿತ್ತು. ಆನಂತರ ಇತ್ತೀಚೆಗಷ್ಟೇ ಮೊದಲನೇ ಆರೋಪಿಯಾಗಿದ್ದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಜಾಮೀನು ಸಿಕ್ಕಿತ್ತು. ಈಗ 2ನೇ ಆರೋಪಿ ವಾರ್ಡನ್ ಎಸ್.ರಶ್ಮಿ ಅವರಿಗೆ ಜಾಮೀನು ಮಂಜೂರಾಗಿದೆ.

ಏನಿದು ಮುರುಘಾ ಶರಣರ ಮೇಲಿನ ಪೋಕ್ಸೋ:

ಮುರುಘಾ ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ನಜರಾಬಾದ್ ಪೊಲೀಸ್ ಠಾಣೆಯಲ್ಲಿ 2022 ಆಗಸ್ಟ್ ತಿಂಗಳಲ್ಲಿ ದೂರು ದಾಖಲಿಸಿದ್ದರು.

ಆ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು. ಇಲ್ಲಿ ವಿಚಾರಣೆ ನಡೆಸಿದ ತನಿಖಾಧಿಕಾರಿ ಡಿವೈಎಸ್‍ಪಿ ಅನೀಲ್‍ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದರು.

ಚಾರ್ಜ್‍ಶೀಟ್‍ನಲ್ಲಿ ಬಾಲಕಿಯರು, ಶ್ರೀಗಳು ನಮ್ಮನ್ನು ಖಾಸಗಿ ಕೊಠಡಿಗೆ ಕರೆಯಿಸಿಕೊಳ್ಳುತ್ತಿದ್ದರು. ವಾರ್ಡನ್ ಎಸ್.ರಶ್ಮಿ ಇದಕ್ಕೆ ಸಹಕಾರ ನೀಡುತ್ತಿದ್ದರು ಎಂದು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಐಪಿಸಿ 1860 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ – 2021(ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ 2022 ಸೆಪ್ಟಂಬರ್ 1 ರಂದು ಬಂಧನವಾಗಿತ್ತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CHITARDUMURUGHA MATTHMURUGHA SRIPOCSOWARDEN RASHMIಚಿತ್ರರ್ದುಪೋಕ್ಸೋಮುರುಘಾ ಮಠಮುರುಘಾ ಶ್ರೀವಾರ್ಡನ್ ರಶ್ಮಿ
Share This Article
Facebook Email Print
Previous Article FIR ಹೈವೆನಲ್ಲಿ ಕಾರು ಯು-ಟರ್ನ್| ಬೈಕಿಗೆ ಡಿಕ್ಕಿ ಚಾಲಕ ಮೃತ
Next Article 96 ಸಾಧಕರಿಗೆ ಸನ್ಮಾನ; 24ರಂದು ವಾಲ್ಮೀಕಿ ನಾಯಕ ನೌಕರರ ಸಮಾವೇಶ
Leave a Comment

Leave a Reply Cancel reply

Your email address will not be published. Required fields are marked *

gaining weight
ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
Life Style
kidney problems
ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up