By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Asia Book of Records honours 1,181 students for mass shloka recitation
    SRS | 1,181 ವಿದ್ಯಾರ್ಥಿಗಳ ಸಾಮೂಹಿಕ ಶ್ಲೋಕ ಪಠಣಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ
    1 day ago
    35th Tribute Ceremony of the Late Shivakumara Shivacharya Swamiji
    ಶಿಕ್ಷಣ, ನೀರಾವರಿ ಕ್ಷೇತ್ರಕ್ಕೆ ಶಿವಕುಮಾರ ಶ್ರೀಗಳ ಕೊಡುಗೆ ಅಪಾರ | ಗಣ್ಯರ ಶ್ಲಾಘನೆ
    1 day ago
    SP Kushal Choukse
    ಚಿತ್ರದುರ್ಗದ ನೂತನ ಎಸ್ಪಿಯಾಗಿ ಕುಶಲ್ ಚೌಕ್ಸೆ ನೇಮಕ
    1 day ago
    ಅರ್ಜಿ ಅಹ್ವಾನ
    ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
    1 day ago
    ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | ಅಕ್ಟೋಬರ್ 17 ಕೊನೆಯ ದಿನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    12 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 20 | ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ಧನಲಾಭದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    5 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    clean and clear skin
    ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
    11 hours ago
    eat sweets before meals
    ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
    11 hours ago
    blackheads
    ಬ್ಲ್ಯಾಕ್ ಹೆಡ್ಸ್ ತೆಗೆದುಹಾಕಲು ಈ ಮನೆಮದ್ದುಗಳನ್ನು ಬಳಸಿ
    1 day ago
    dry fruits are best for babies
    ಶಿಶುಗಳಿಗೆ ಯಾವ ಡ್ರೈಫ್ರೂಟ್ಸ್ ಉತ್ತಮ? ತಿಳಿಯಿರಿ
    1 day ago
    Drink this water to increase collagen
    ಕಾಲಜನ್ ಹೆಚ್ಚಿಸಲು ಈ ನೀರನ್ನು ಕುಡಿಯಿರಿ
    2 days ago
Reading: POP ಗಣೇಶ ನಿಷೇಧಿಸಿ | ನಮ್ಮ ಪರಂಪರೆಯಂತೆ ಮಣ್ಣಿನ ಗಣಪ ಪ್ರತಿಷ್ಠಾಪಿಸಿ | ಶಾಂತವೀರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

POP ಗಣೇಶ ನಿಷೇಧಿಸಿ | ನಮ್ಮ ಪರಂಪರೆಯಂತೆ ಮಣ್ಣಿನ ಗಣಪ ಪ್ರತಿಷ್ಠಾಪಿಸಿ | ಶಾಂತವೀರ ಶ್ರೀ

News Desk Chitradurga News
Last updated: 11 September 2025 16:38
News Desk Chitradurga News
1 year ago
Share
ಸುಜ್ಞಾನ ಸಂಗಮ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ
SHARE

CHITRADURTGA NEWS | 11 SEPTEMBER 2025

ಹೊಸದುರ್ಗ: ಪಿಒಪಿ ಗಣಪತಿಯನ್ನು ನಿಷೇಧಿಸಿ ಹಿಂದೂ ಧರ್ಮದ ಭಾವನೆಯನ್ನು ಸಂರಕ್ಷಿಸಿ ಎಂದು ಕಾಯಕಯೋಗಿ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ: ಡಿಜೆ ಗೆ ಅನುಮತಿ ನೀಡುವಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಕುಂಚಿಟಿಗ ಮಹಾಸಂಸ್ಥಾನ ಮಠದ ಕುಂಚ ಶ್ರೀ ಸಭಾಭವನದಲ್ಲಿ ನಡೆದ 23ನೇ ವರ್ಷ ಒಂಭತ್ತನೇ ತಿಂಗಳ ಸುಜ್ಞಾನ ಸಂಗಮ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ಇತ್ತೀಚಿಗೆ ಸ್ಪರ್ಧೆಗೆ ಬಿದ್ದಂತೆ ದೊಡ್ಡ ಗಾತ್ರದ ಗಣಪತಿಗಳನ್ನು ತಂದು ವಿಸರ್ಜನೆ ಮಾಡುವ ಸಮಯದಲ್ಲಿ ತುಂಬಾ ಹೀನಾಯವಾಗಿ ವಿಸರ್ಜನೆ ಮಾಡುವ ಮೂಲಕ ಭಕ್ತರ ಭಾವನೆಗೆ ಧಕ್ಕೆ ತಂದಿದ್ದಾರೆ.

ನಮ್ಮ ಪರಂಪರೆಯಂತೆ ಮಣ್ಣಿನ ಗಣಪವನ್ನು ಪ್ರತಿಷ್ಠಾಪಿಸಿ ನಾವು ಕುಡಿಯುವ ನೀರಿನ ಬಾವಿಯಲ್ಲಿ ಬಿಡುವ ವಾಡಿಕೆ ಇತ್ತು, ಆದರೆ ಇತ್ತೀಚಿಗೆ ಸ್ಪರ್ಧೆಗೆ ಬಿದ್ದಂತೆ ಒಂದಕ್ಕಿಂತ ಒಂದು ದೊಡ್ಡ ಗಣಪವನ್ನು ಕೂರಿಸಿ ಕೋಟಿಗಟ್ಟಲೆ ವೆಚ್ಚ ಮಾಡಿ ಜೆಸಿಬಿಯಲ್ಲಿ ಕೆರೆಗೆ ತಳ್ಳಿ ಅದರ ಮೇಲೆ ಕುಣಿದು ಕುಪ್ಪಳಿಸುವ ಮೂಲಕ ಗಣಪತಿಯ ಪವಿತ್ರಕ್ಕೆ ಧಕ್ಕೆ ತಂದಿದ್ದಾರೆ. ತಕ್ಷಣ ಸರ್ಕಾರ ಎಚ್ಚೆತ್ತುಕೊಂಡು ಗಣಪತಿಯ ಪವಿತ್ರತೆಯನ್ನು ಉಳಿಸಿ ಪಿಓಪಿ ಗಣಪತಿಯನ್ನು ನಿಷೇಧಿಸಲು ಆಗ್ರಹಿಸುತ್ತೇವೆ. 

ಇದನ್ನೂ ಓದಿ: ಮಾದಾರ ಶ್ರೀ ಆಶೀರ್ವಾದ ಪಡೆದ ಅಯೋಧ್ಯೆ ಶ್ರೀರಾಮ ಮಂದಿರ ಉಸ್ತುವಾರಿ ಗೋಪಾಲ್‌ ಜೀ

ಗಣಪ ಎಂದರೆ ಭಕ್ತಿಯ ಸಂಕೇತ ವಿಜ್ಞ ನಿವಾರಣೆಯಾಗಲಿ ಎಂದು ವಿಘ್ನೇಶ್ವರನನ್ನು ತರುವ ಜನ ಕುಡಿದ ಮತ್ತಿನಲ್ಲಿ ಸಾಯುತ್ತಿರುವುದು ಅತ್ಯಂತ ನೋವಿನ ಸಂಗತಿ. ಉತ್ಸಾಹ ಮಾಡುವ ಉತ್ಸಾಹದಲ್ಲಿ ಮಧ್ಯಪಾನ ಮಾಡಿ ಗಣಪತಿ ತರುವುದು ಮದ್ಯಪಾನ ಮಾಡಿ ಗಣಪತಿ ಬಿಡುವುದು ಎರಡು ಹಿಂದೂ ಧರ್ಮಕ್ಕೆ ಮಾಡುವ ಅಗೌರವ.

ಶುಭ್ರ ಬಟ್ಟೆಯೊಂದಿಗೆ ಭಕ್ತಿಯಿಂದ ಗಣಪನನ್ನು ತಂದು ಶ್ರದ್ಧೆಯಿಂದ ಗಣಪನನ್ನು ವಿಸರ್ಜನೆ ಮಾಡುವ ಆಚರಣೆ ಜಾರಿಗೆ ಬರಬೇಕು. ವಿಶ್ವ ಹಿಂದೂ ಪರಿಷತ್, ಬಜರಂಗದಳ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈ ಬಗ್ಗೆ ಜಾಗೃತಿ ವಹಿಸಿ ಸಂಘಟನೆಯಿಂದಲೇ ಪ್ರತಿವರ್ಷ ಮೂರು ಅಥವಾ ಐದು ಅಡಿ ಗಣಪನನ್ನು ಕೂರಿಸಲು ವ್ಯವಸ್ಥೆ ಮಾಡಿಕೊಡಬೇಕು. 

ಇಲ್ಲದಿದ್ದರೆ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಗೂಗಲ್, ಫೇಸ್ಬುಕ್, ಟ್ವಿಟರ್, ಎಕ್ಸ್ ನೋಡುವ ವಿದೇಶಿಗರು ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡುವ ಅವಕಾಶಗಳಿವೆ. ತಕ್ಷಣ ಜಾಗ್ರತರಾಗಿ ಯುವಕರಿಗೆ ಸರಿದಾರಿಯಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಧಿಕಾರಿ ನೂತನ ಕಟ್ಟಡ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ | ಬೆಂಗಳೂರಿನಲ್ಲಿ ಸಭೆ

ಗುರು ಸ್ಥಾನಕ್ಕೆ ತಮ್ಮ ಮೇರು ವ್ಯಕ್ತಿತ್ವದ ಮೂಲಕ ಸರ್ವಪಲ್ಲಿ ರಾಧಾಕೃಷ್ಣನ್ ರವರು ಗೌರವ ತಂದಿದ್ದಾರೆ. ಅವರ ದಾರಿಯಲ್ಲಿ ನಡೆಯಬೇಕಾದ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಕ ಎಂದರೆ ಗುರು ಆ ಗುರುಗಳು ಸಮಾಜದ ಉನ್ನತಿಗೆ, ಪ್ರಗತಿಗೆ ಪೂರಕವಾದ ಪಾಠ ಪ್ರವಚನಗಳನ್ನು ಮಕ್ಕಳಿಗೆ ಬೋಧಿಸುವ ಮೂಲಕ ಸುಭದ್ರ ಸಮಾಜವನ್ನು ನಿರ್ಮಾಣ ಮಾಡಲು ನಿಮ್ಮಗಳ ಪಾತ್ರ ತುಂಬಾ ದೊಡ್ಡದಿದೆ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಚನ್ನಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಯಪ್ಪ ಮಾತನಾಡಿ, ಶಿಕ್ಷಕ ಉತ್ತಮವಾಗಿ ಕಾರ್ಯನಿರ್ವಹಿಸಿದರೆ ದೇಶವೇ ಉತ್ತಮವಾಗಿರುತ್ತದೆ, ನಾವು ಸದಾ ಕ್ರಿಯಾಶೀಲರಾಗಿ ಸಮಾಜಮುಖಿಯಾಗಿ ವಿದ್ಯಾರ್ಥಿಗಳ ಹಿತ ಕಾಯುವ ಮತ್ತು ಅವರಿಗೆ ಅರಿವನ್ನು ಮೂಡಿಸುವ ಪ್ರಯತ್ನ ನಿರಂತರವಾಗಿರಬೇಕು. ವಿದ್ಯಾರ್ಥಿಗಳನ್ನು ಮತ್ತು ಶಾಲೆಯನ್ನು ಅತ್ಯಂತ ಪವಿತ್ರವಾಗಿ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ.

ಶಿಕ್ಷಕ ಎಲ್ಲರಿಗೂ ಗುರುವಾಗಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುವ ಒಬ್ಬ ಶ್ರೇಷ್ಠ ವ್ಯಕ್ತಿ, ಹಾಗಾಗಿ ಶಿಕ್ಷಕರು ಸದಾ ಸಮಾಜದ ಹಿತವನ್ನು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಆಲೋಚನೆಯೊಂದಿಗೆ ಸಾಗಬೇಕು ಎಂದರು.

ಸಾಣೆಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಿವೃತ್ತ ಪ್ರಾಂಶುಪಾಲರಾದ ಬಿ.ಈಶ್ವರಪ್ಪ ಮಾತನಾಡಿದರು, ಚಂದ್ರಶೇಖರ್ ರಂಗಾಪುರ ಉಪನ್ಯಾಸ ನೀಡಿದರು.

ಲಿಂಗದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಎಲ್.ಅರ್. ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ಹೊಳಲ್ಕೆರೆ | PDO ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ 25ನೇ ಸಾಲಿನ ರಾಜ್ಯ ಪ್ರಶಸ್ತಿ ವಿಜೇತ ಶಿವಶಂಕರ್ ಹೊಸದುರ್ಗ, ಜಿಲ್ಲಾ ಪ್ರಶಸ್ತಿ ವಿಜೇತರಾದ ಮಂಜುನಾಥ್ ಕೊಂಡಾಪುರ, ಉಮಾದೇವಿ ವೆಂಗಸಂದ್ರ, ಮಹಾಂತೇಶ್ ಅರೇನಹಳ್ಳಿ, ರಮೇಶ್ ನಾಗತಿಹಳ್ಳಿ, ಮಂಜುನಾಥ್ ಹೊಸದುರ್ಗ, ವಸಂತ್ ಕುಮಾರ್ ಹಾಗಲಕೆರೆ, ನಿವೃತ್ತ ಶಿಕ್ಷಕರಾದ ಮಂಜುನಾಥ್ ದೇವಪುರ ಇವರನ್ನು ಶ್ರೀಮಠದಿಂದ ಸನ್ಮಾನಿಸಿ ಆಶೀರ್ವದಿಸಲಾಯಿತು.

ಶ್ರೀ ಮಾರುತಿ ಯುವಕ ಸಂಘ ಹಾಗಲಕೆರೆ ಗ್ರಾಮದ ಭಕ್ತರು ಭಜನೆ ನೇರವೇರಿಸಿದರು.

ಸಮಾರಂಭದಲ್ಲಿ ಶ್ರೀ ಮಠದ ಭಕ್ತರು, ಶಿಕ್ಷಕರು, ಶ್ರೀ ಸಂಗಮೇಶ್ವರ ಸಮುದಾಯ ಭವನ ಸಮಿತಿ, ನೌಕರ ಸಂಘ, ಯುವ ವೇದಿಕೆ, ಕುಂಚಶ್ರೀ ಸಂಗಮೇಶ್ವರ ಮಹಿಳಾ ಸಂಘ, ಶಾಂತವೀರ ಶ್ರೀ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHosadurgaShantaveera SriSugnan-SangamaTeachers' Day Celebrationಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಂತವೀರ ಶ್ರೀಶಿಕ್ಷಕರ ದಿನಾಚರಣೆಸುಜ್ಞಾನ ಸಂಗಮಹೊಸದುರ್ಗ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಹತ್ತಿ ರೇಟ್ ಎಷ್ಟಿದೆ? 
Next Article ಚಿತ್ರದುರ್ಗ ನಗರಸಭೆ ಚಿತ್ರದುರ್ಗ ನಗರಸಭೆ | ಸೆ.12ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
ಮಾರುಕಟ್ಟೆ ಧಾರಣೆ
clean and clear skin
ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
Life Style
eat sweets before meals
ಊಟಕ್ಕೆ ಮೊದಲು ಸಿಹಿತಿಂಡಿಗಳನ್ನು ತಿನ್ನಬೇಕೇ? ಅಥವಾ ಊಟದ ನಂತರ ತಿನ್ನಬೇಕೆ? ತಿಳಿಯಿರಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up