CHITRADURGA NEWS | 26 OCTOBER 2024
ಚಿತ್ರದುರ್ಗ: ಚಿತ್ರದುರ್ಗ ಆರ್ಯ ಈಡಿಗರ ಸಂಘದಿಂದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ(Ex Chief Minister Bangarappa) ನವರ ಜನ್ಮ ದಿನಾಚರಣೆಯನ್ನು ಆರ್ಯ ಈಡಿಗರ ವಿದ್ಯಾರ್ಥಿ ನಿಲಯದಲ್ಲಿ ಆಚರಣೆ ಮಾಡಲಾಯಿತು.

ಕ್ಲಿಕ್ ಮಾಡಿ ಓದಿ: APMC: ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 26 | ಇಂದಿನ ಹತ್ತಿ ರೇಟ್
ಜಿಲ್ಲಾ ಅಧ್ಯಕ್ಷ ಜೀವನ್ ಮಾತನಾಡಿ, ಮಹಿಳೆಯರು ಸ್ವಾವಲಂಬನೆಗೆ ಸಂಘ ಯಾವಾಗಲು ಅವರ ಜೊತೆ ನಿಲ್ಲುತ್ತದೆ, ನಿಜ ಫಲಾನುಭವಿಗಳಿಗೆ ಬೇಕಾದ ಸೌಲಭ್ಯಗಳು ದೊರೆಯಲಿ, ಎಲ್ಲರೂ ಒಗ್ಗಟ್ಟಿನಲ್ಲಿ ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಿಳಿಸಿದರು.
ಸುಮಾರು 20 ಜನ ಮಹಿಳೆಯರಿಗೆ ಜಿಲ್ಲಾ ಸಂಘದ ವತಿಯಿಂದ ಟೈಲರಿಂಗ್ ಯಂತ್ರಗಳನ್ನು ನೀಡಲಾಯಿತು.
ಕ್ಲಿಕ್ ಮಾಡಿ ಓದಿ: ಶುಶ್ರೂಷಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಎಸ್.ಮಹೇಶ್ ಅವಿರೋಧ ಆಯ್ಕೆ
ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲ್ಲೂಕು ಸಂಘದ ಅಧ್ಯಕ್ಷರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
