By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    3 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    3 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    16 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    16 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    4 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    3 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ಮುರುಘಾ ಮಠದಲ್ಲಿ 5 ಸಾವಿರಕ್ಕೂ ಅಧಿಕ ಬಸವ ಭಕ್ತರಿಂದ ವಚನ ಝೇಂಕಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ 5 ಸಾವಿರಕ್ಕೂ ಅಧಿಕ ಬಸವ ಭಕ್ತರಿಂದ ವಚನ ಝೇಂಕಾರ

News Desk Chitradurga News
Last updated: 28 September 2025 18:45
News Desk Chitradurga News
11 months ago
Share
ವಚನ ಝೇಂಕಾರ ಕಾರ್ಯಕ್ರಮ
SHARE

CHITRADURGA NEWS | 28 SEPTEMBER 2025

ಚಿತ್ರದುರ್ಗ: ಮುರುಘಾ ಮಠದ ಅನುಭವ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ವಚನ ಝೇಂಕಾರ ಕಾರ್ಯಕ್ರಮದಲ್ಲಿ ತೋಟಪ್ಪ ಉತ್ತಂಗಿ ಅವರ ಗಾನಸುದೆಯಲಿ ಏಕಕಾಲಕ್ಕೆ ಸುಮಾರು 5000ಕ್ಕೂ ಮೇಲ್ಪಟ್ಟು ಬಸವ ಭಕ್ತರಿಂದ ವಚನ ಝೇಂಕಾರ ನಡೆಯಿತು. 12ನೇ ಶತಮಾನದ ವಚನಕಾರರ ವಚನಗಳನ್ನು ಒಮ್ಮೆಲೇ ಸ್ವರ್ಗವೇ ಕೆಳಗಿಳಿದಂತೆ ಭಕ್ತಿ ಪೂರ್ವಕವಾಗಿ ಹಾಡಿದರು.

ಇದನ್ನೂ ಓದಿ:  KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ | ಸಂಸದರಿಂದ ಗಾಯಾಳುಗಳ ಭೇಟಿ

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು, ಸಾವಿರಾರು ಮಹಿಳೆಯರು, ಸಾಹಿತಿಗಳು, ವಾಣಿಜ್ಯೋದ್ಯಮಿಗಳು, ವಿದ್ಯಾರ್ಥಿಗಳು, ವಿವಿಧ ಶಾಲಾ ಕಾಲೇಜುಗಳ ಸಿಬ್ಬಂದಿ ವರ್ಗದವರು, ಹರಗುರು ಚರಮೂರ್ತಿಗಳು ಭಾಗವಹಿಸಿ ವಚನ ಝೇಂಕಾರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಶಿವ ಶರಣ ಮಾದಾರ ಚೆನ್ನಯ್ಯಗುರು ಪೀಠದ ಶ್ರೀ ಬಸವಮೂರ್ತಿ ಮಾದರಚೆನ್ನಯ್ಯ ಸ್ವಾಮಿಗಳು ಪ್ರಸ್ತಾವಿಕ ಮಾತನಾಡಿ, ಹಿಮಾಲಯ ಪರ್ವತ ಇಲ್ಲದ ಭಾರತ ಕಲ್ಪನೆ ಮಾಡಿಕೊಳ್ಳಲು ಹೇಗೆ ಸಾಧ್ಯವಿಲ್ಲವೋ, ಹಾಗೆ ಬಸವ ಸಂಸ್ಕೃತಿ ಇಲ್ಲದ ಭಾರತವನ್ನು ಕಲ್ಪಿಸಿಕೊಳ್ಳುವುದು ಅಸಾದ್ಯ ಅನಿಸುತ್ತದೆ. ಇಂದು ನೂರಾರು ಸ್ವಾಮೀಜಿಗಳು ಇಲ್ಲಿ ಭಾಗವಹಿಸಿದ್ದಾರೆ.

ಕರ್ನಾಟಕ ಸರ್ಕಾರ ಬಸವಣ್ಣನವರಿಗೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಕರೆದಿರುವುದು ಅತ್ಯಂತ ಸಂತಸದ ವಿಷಯವಾಗಿದೆ. 

ಇದನ್ನೂ ಓದಿ: SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ 205 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಚಿತ್ರದುರ್ಗದಲ್ಲಿ ಬಸವಣ್ಣನವರಿಗೆ ಸಿಕ್ಕ ಗೌರವ ಅತ್ಯಂತ ದೊಡ್ಡದು. ಜಗತ್ತಿನಲ್ಲಿ ಬಹಳಷ್ಟು ಜನ ಸಂಶೋಧಕರು, ದಾರ್ಶನಿಕರು ಇದ್ದಾರೆ. ಕೆಲವೊಂದು ಆವಿಷ್ಕಾರಗಳು ಆಯಾ ಕಾಲಘಟ್ಟಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಆದರೆ ಬಸವಣ್ಣನವರ ತತ್ವ ಸಿದ್ಧಾಂತ ಎಂದೆಂದಿಗೂ ಪ್ರಸ್ತುತ. 

ಬಸವಧರ್ಮ ಮತ್ತೊಮ್ಮೆ ಮೇಲೆದ್ದು ಬರುತ್ತಿದೆ. ಕೇವಲ ಅದರ ವಿಜೃಂಭಣೆ ಮಾಡಿದರೆ ಸಾಲದು, ಬಸವಣ್ಣನವರ ತತ್ವ ಸಿದ್ಧಾಂತಗಳು ಎಲ್ಲರ ಮನೆ-ಮನಗಳಲ್ಲಿ ಬೆಳೆಸಬೇಕು. ಮುಂದಿನ ದಿನಗಳಲ್ಲಿ ಬಸವಣ್ಣನ ಅನುಯಾಯಿಗಳು ಏನು ಎಂಬುದನ್ನು ಜನರಿಗೆ ತಿಳಿಸಬೇಕಾಗಿದೆ. 

ಕರ್ನಾಟಕದಲ್ಲಿ ಶೂನ್ಯ ಪೀಠದ ಪರಂಪರೆ ಮುರುಘಾ ಮಠಕ್ಕೆ ಮಾತ್ರ ಇದೆ. ಈ ಪೀಠದಲ್ಲಿ ಬಂದ ಅನೇಕ ಸ್ವಾಮೀಜಿಗಳು ವಿದ್ಯೆ, ಅನ್ನ, ವಸತಿ ದಾಸೋಹಕ್ಕೆ ಪ್ರಾಶಸ್ತ್ಯ ನೀಡಿದವರಾಗಿದ್ದಾರೆ. ಸಾವಿರಾರು ನಾಯಕರನ್ನು ಉದ್ಧಾರ ಮಾಡಿದ್ದು ಶ್ರೀ ಮುರುಘಾಮಠ ಎಂದು ನುಡಿದರು.

ಸಾಣೆಹಳ್ಳಿ ಶ್ರೀ ತರಳಬಾಳು ಬೃಹನ್ಮಠ ಶಾಖೆಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಒಬ್ಬ ವ್ಯಕ್ತಿ ಧರ್ಮದ ಮಾರ್ಗದಲ್ಲಿ ನಡೆಯಬೇಕಾದರೆ ಅವನು ದಯಾವಂತನಾಗಿರಬೇಕು. ಪ್ರೀತಿ, ಕರುಣೆ, ಅನುಕಂಪ ಇದ್ದರೆ ಮಾತ್ರ ಧೈರ್ಯವಂತ ಮನುಷ್ಯನಾಗಲು ಸಾಧ್ಯ. 

ಇದನ್ನೂ ಓದಿ:  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಗೈರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ | ಡಿಸಿ ಎಚ್ಚರಿಕೆ

12ನೇ ಶತಮಾನದಲ್ಲಿ ಈ ಅಂಶಗಳು ಪ್ರಮುಖವಾಗಿದ್ದವು. ನಾವು ಪ್ರಾದೇಶಿಕವಾಗಿ ಹಿಂದುಗಳು, ಜೈನ, ಬೌದ್ಧ, ಕ್ರೈಸ್ತ ಮೊದಲಾದ ಧರ್ಮಗಳ ಇದ್ದ ಹಾಗೇ ಬಸವ ಧರ್ಮವೂ ಇದೆ. ಧಾರ್ಮಿಕ ವಿಚಾರವಾಗಿ ಬಂದರೆ ಬಸವನ್ಣನವರು ನಮಗೆ ಲಿಂಗಾಯತ ಧರ್ಮವನ್ನು ಕೊಟ್ಟವರು.  

ನಮ್ಮ ಕಲುಷಿತ ಭಾವನೆಗಳನ್ನು ದೂರ ತಳ್ಳಿ ತಲೆಎತ್ತಿ ನಾವು ಲಿಂಗವಂತರು, ಲಿಂಗಾಯತರು ಎಂದು ಹೇಳಬೇಕು. ಅದರ ಆಚರಣೆಯಲ್ಲಿ ಹಿಂದೆೆ ಇದ್ದೇವೆ. ಈ ಹಿಂದೆ ಅನೇಕ ಮಠಾಧೀಶರು, ಬಸವಭಕ್ತರು, ಮಾನ್ಯ ಮುಖ್ಯಮಂತ್ರಿಗಳು ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ಇಲ್ಲಿಗೆ ಒಂದು ವರ್ಷವಾಯಿತು. 

ಅದಕ್ಕಾಗಿ ಲಿಂಗಾಯತ ಮಠಾಧೀಪತಿಗಳ ಒಕ್ಕೂಟ ಸೆಪ್ಟೆಂಬರ್ 1ರಂದು ಬಸವ ಸಂಸ್ಕೃತಿ ಅಭಿಯಾನ ಪ್ರಾರಂಭಿಸಿ ಅದು ಇಲ್ಲಿಯವರೆಗೆ ಬಂದು ಶ್ರೀ ಮಠದಲ್ಲಿ ನಿಂತಿದೆ. ಬಸವಸಂಸ್ಕೃತಿ ಅಭಿಯಾನವು ಬಸವನ ಬಾಗೇವಾಡಿಯಲ್ಲಿ ಪರಿಣಾಮಕಾರಿಯಾಗಿ ಆರಂಭವಾಗಿ ಇಂದು ಚಿತ್ರದುರ್ಗ ಮುರುಘಾ ಮಠದಲ್ಲಿ ಅದರ ಎತ್ತರವನ್ನು ಕಂಡಿದೆ.

ಬಸವಾದಿ ಶರಣರತತ್ವ ಸಿದ್ಧಾಂತಗಳನ್ನು ಜನಮನದಲ್ಲಿ ತುಂಬುವ ಕಾರ್ಯ ಮಾಡುವ ದೃಷ್ಟಿಯಿಂದ ಈ ಅಭಿಯಾನವನ್ನು ನಡೆಸಲಾಗುತ್ತಿದೆ. ಈ ಅಭಿಯಾನದ ಉದ್ದೇಶವೇನೆಂದರೆ, ನಾಡಿನ ಪ್ರಗತಿ ಮುಂತಾದ ವಿಚಾರಗಳಲ್ಲಿ ಮುಕ್ತವಾದ ಪ್ರಶ್ನೆಗಳನ್ನು ಕೇಳಿ ಅವುಗಳಿಗೆ ಉತ್ತರವನ್ನು ಪಡೆಯುದಾಗಿದೆ. 

ನಮ್ಮ ಪಟ್ಟಾಭಿಷೇಕದ ಸಂದರ್ಭದಲ್ಲಿ ಸಿರಿಗೆರೆಯ ಶ್ರೀ. ಶಿವಕುಮಾರ ಮಹಾಸ್ವಾಮಿಗಳು ಹಾಗೂ ಶ್ರೀ. ಮಲ್ಲಿಕಾರ್ಜುನ ಮಹಾ ಸ್ವಾಮಿಗಳು ಒಂದಾದರು. ನಮ್ಮ ಅಭಿಯಾನದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಲು ಇದೊಂದು ಅಪರೂಪದ ಅವಕಾಶ ಸಿಕ್ಕಂತಾಗಿದೆ. ಎಂದು ನುಡಿದರು.

ಇದನ್ನೂ ಓದಿ: ಬಿಜೆಪಿಗೆ ನಗರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶ

ಕಾರ್ಯಕ್ರಮದಲ್ಲಿ ಎಸ್.ಜೆ.ಎಂ ವಿದ್ಯಾಪೀಠ ಹಾಗೂ ಬೃಹನ್ಮಠದ ಅಧ್ಯಕ್ಷರಾದ ಶ್ರೀ. ಶಿವಯೋಗಿ ಸಿ.ಕಳಸದ, ಎರೆಹೊಸಹಳ್ಳಿ ಶ್ರೀ.ಯೋಗಿ ವೇಮನ ಗುರುಪೀಠದ ಶ್ರೀ ಜಗದ್ಗುರು ವೇಮನಾನಂದ ಸ್ವಾಮಿಗಳು, ತಲಸಂಗದ ಶ್ರೀ. ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರಗುಂಡಯ್ಯ ಸ್ವಾಮಿಗಳು, ದಾವಣಗೆರೆ ವಿರಕ್ತಮಠದ ಡಾ.ಬಸವ ಪ್ರಭುಸ್ವಾಮಿಗಳು, ಅಂಬಿಗರ ಚೌಡಯ್ಯ ಗುರುಪೀಠದ ಶ್ರೀ ಜಗದ್ಗುರು ಶಾಂತಭೀಷ್ಮ ಅಂಬಿಗರ ಚೌಡಯ್ಯ ಮಹಾಸ್ವಾಮಿಗಳು, ಅಥಣಿಯ ಶ್ರೀ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವಸ್ವಾಮಿಗಳು, ಚಿತ್ರದುರ್ಗದ ಶ್ರೀ ಸದ್ಗುರು ಕಬೀರನಂದಾಶ್ರಮದ ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳು, ಗದುಗಿನ ಶ್ರೀ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಭಾಲ್ಕಿ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗ ಪಟ್ಟದೇವರು, ಚಿತ್ರದುರ್ಗದ ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಶ್ರೀಗಳು, ಕೂಡಲಸಂಗಮದ ಗಂಗಾ ಮಾತಾಜಿ, ಹುಲಸೂರಿನ ಶಿವಾನಂದಸ್ವಾಮಿಗಳು ಕೂಡಲಸಂಗಮದ ರಾಜೇಶ್ವರಿ ಮಾತಾಜಿ, ಹರಿಹರದ ಹರಕ್ಷೇತ್ರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಗದ್ಗುರು ವಚನಾನಂದ ಸ್ವಾಮಿಗಳು, ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರು, ಇಳಕಲ್ ಶ್ರೀ ವಿಜಯ ಮಹಾಂತೇಶ್ವರ ಮಠದ ಶ್ರೀ ಗುರುಮಹಾಂತ ಸ್ವಾಮಿಗಳು, ಹರಗುರು ಚರಮೂರ್ತಿಗಳು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಶ್ರೀ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು ಸ್ವಾಗತಿಸಿದರು. ತೋಟಪ್ಪ ಉತ್ತಂಗಿ ಬಳಗದಿಂದ ಬಸವ ಪ್ರಾರ್ಥನೆ ಸಲ್ಲಿಸಿದರು. ಶೈಲಾಜ ಜಯಕುಮಾರ್ ನಿರೂಪಿಸಿ ವಂದನಾರ್ಪಣೆ ಸಲ್ಲಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMuruga MathSharan Culture FestivalVachana Zenkaraಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠವಚನ ಝೇಂಕಾರಶರಣ ಸಂಸ್ಕೃತಿ ಉತ್ಸವ
Share This Article
Facebook Email Print
Previous Article KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ | ಸಂಸದರಿಂದ ಗಾಯಾಳುಗಳ ಭೇಟಿ
Next Article GST ಇಳಿಕೆ | ಜನರು, ವ್ಯಾಪಾರಿಗಳ ಬಳಿ ತೆರಳಿ ರಿಯಾಲಿಟಿ ಚೆಕ್ | ಸಂಸದ ಗೋವಿಂದ ಕಾರಜೋಳ | ಜಿ.ಎಚ್ ತಿಪ್ಪಾರೆಡ್ಡಿ
Leave a Comment

Leave a Reply Cancel reply

Your email address will not be published. Required fields are marked *

Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
ಮುಖ್ಯ ಸುದ್ದಿ
garlic with mustard oil
ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up