By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    2 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
    2 hours ago
    ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
    ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
    14 hours ago
    ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    15 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    4 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    gray hair in children
    ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
    2 hours ago
    Dry fruit
    ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    3 hours ago
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    1 day ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    2 days ago
Reading: ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಬಸವಣ್ಣ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ  
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಬಸವಣ್ಣ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ  

News Desk Chitradurga News
Last updated: 21 April 2026 10:07
News Desk Chitradurga News
4 months ago
Share
ಬಿಜೆಪಿ ಕಚೇರಿ ಬಸವ ಜಯಂತಿ ಆಚರಣೆ
ಬಿಜೆಪಿ ಕಚೇರಿ ಬಸವ ಜಯಂತಿ ಆಚರಣೆ
SHARE

CHITRADURGA NEWS | 21 APRIL 2026

ಚಿತ್ರದುರ್ಗ: ಮೂಢನಂಬಿಕೆ, ಮೌಢ್ಯ, ಕಂದಾಚಾರಗಳನ್ನು ನಿರ್ಮೂಲನೆಗೊಳಿಸಿ ಸಮ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿ ಮಾಡಿದ ಬಸವಣ್ಣನವರು ಅನುಭವ ಮಂಟಪದಲ್ಲಿ ಎಲ್ಲಾ ಜಾತಿಯವರಿಗೆ ಮುಕ್ತವಾಗಿ ಪ್ರವೇಶ ಕಲ್ಪಿಸಿದ್ದರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 

ಜಗಜ್ಯೋತಿ ಬಸವೇಶ್ವರರ 893 ನೇ ಜಯಂತಿ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಸೋಮವಾರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಹನ್ನೆರಡನೆ ಶತಮಾನದಲ್ಲಿ ಸಮಾಜ ಸುಧಾರಣೆಗಾಗಿ ಹೋರಾಡಿದ ಬಸವಣ್ಣನವರ ಜಯಂತಿಯನ್ನು ವಿಶ್ವದಲ್ಲಿಯೇ ಆಚರಿಸಲಾಗುತ್ತಿದೆ. ಅನೇಕ ವಚನಕಾರರಿದ್ದಾರೆಂದರೆ ಅದಕ್ಕೆ ಬಸವಣ್ಣನವರೆ ಕಾರಣ ಎಂದರು.

ದೇಶದ ಪ್ರಧಾನಿ ನರೇಂದ್ರಮೋದಿರವರು ಬಸವಣ್ಣನವರ ಆದರ್ಶಗಳನ್ನು ತಮ್ಮ ಭಾಷಣಗಳಲ್ಲಿ ನೆನಪಿಸಿಕೊಳ್ಳುತ್ತಾರೆ. ಮನುಕುಲಕ್ಕೆ ಅವರ ಮಾರ್ಗದರ್ಶನ ಬೇಕು. ಸಮಾನತೆಯ ಹರಿಕಾರ ಬಸವಣ್ಣನವರ ತತ್ವಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದು ನುಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್‍ಕುಮಾರ್ ಮಾತನಾಡಿ, ವಿಶ್ವಗುರು ಬಸವಣ್ಣನವರ ಆಶಯಗಳಿಗೆ ಕಾಂಗ್ರೆಸ್‍ನವರು ಅಪಮಾನ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಕೇಂದ್ರದಲ್ಲಿ ಮಹಿಳಾ ಮೀಸಲಾತಿಗೆ ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕರುಗಳಿಗೆ ಬಸವಣ್ಣನವರ ಜಯಂತಿ ಆಚರಿಸುವ ನೈತಿಕತೆಯಿಲ್ಲ. ಹನ್ನೆರಡನೆ ಶತಮಾನದಲ್ಲಿಯೇ ಬಸವಣ್ಣನವರು ಅಸಮಾನತೆ ವಿರುದ್ದ ಹೋರಾಡಿದರು. ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸ್ತ್ರೀಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಎತ್ತಿಹಿಡಿದಂತ ಸಮ ಸಮಾಜದ ಹರಿಕಾರ ಎಂದು ಬಣ್ಣಿಸಿದರು.

ಅಂತರ್ಜಾತಿ ವಿವಾಹವನ್ನು ಮುನ್ನೆಲೆಗೆ ತಂದ ಬಸವಣ್ಣನವರು ಲಿಂಗ ತಾರತಮ್ಯ ವಿರೋಧಿಸಿದರು. ಅಂತರ್ಜಾತಿ ವಿವಾಹಕ್ಕೆ ಸಂಬಂಧಿಸಿದಂತೆ 3500 ಅರ್ಜಿಗಳು ಸಲಿಕೆಯಾಗಿದ್ದರೂ ರಾಜ್ಯ ಸರ್ಕಾರ ಇನ್ನು ಅನುದಾನ ನೀಡಿಲ್ಲ. 

ಜನರನ್ನು ಮರಳು ಮಾಡುತ್ತಿದೆಯೇ ವಿನಃ ಬಸವನ ತತ್ವ ಸಂದೇಶಗಳನ್ನು ಪಾಲಿಸುತ್ತಿಲ್ಲ. ಸಾರ್ವಕಾಲಿಕ ಸತ್ಯವಾಗಿರುವ ಬಸವಣ್ಣನವರ ನಡೆ-ನುಡಿ-ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ಜಯಂತಿಗೆ ನಿಜವಾದ ಅರ್ಥ ಸಿಗುತ್ತದೆಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್‍ಯಾದವ್, ಜಿಲ್ಲಾ ಕಾರ್ಯದರ್ಶಿಗಳಾದ ರೇಖ, ಪಾಲಯ್ಯ, ವಕ್ತಾರ ನಾಗರಾಜ್‍ಬೇದ್ರೆ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಗ್ರಾಮಾಂತರ ಮಾಜಿ ಅಧ್ಯಕ್ಷ ಕಲ್ಲೇಶಯ್ಯ, ನಗರ ಪ್ರಧಾನ ಕಾರ್ಯದರ್ಶಿ ಬಸವೇಶ್, ನಗರ ಯುವ ಮೋರ್ಚಾ ಅಧ್ಯಕ್ಷ ವಸಂತ ಆಚಾರ್, ಬಸಮ್ಮ, ಶಾಂತಮ್ಮ, ವೀಣ, ಮಂಜುಳಮ್ಮ, ಉಮಾ, ಶಂಭು, ವೀರೇಶ್, ಲಕ್ಷ್ಮಿಸಾಗರ ವಸಂತ್, ಸತೀಶ್‍ಆಚಾರ್, ಪಿ.ಮಹಂತೇಶ್ ಇನ್ನು ಅನೇಕರು ಬಸವ ಜಯಂತಿಯಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basavanna JayantiBJPChitradurgaChitradurga newsಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವಣ್ಣ ಜಯಂತಿಬಿಜೆಪಿ
Share This Article
Facebook Email Print
Previous Article ಪತ್ರಿಕಾಗೋಷ್ಠಿಯಲ್ಲಿ ಶಿವಯೋಗಿ ಸಿ.ಕಳಸದ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿದರು SJM ವಿಶ್ವವಿದ್ಯಾಲಯ ಮತ್ತೊಂದು ಮಹತ್ವದ ಮೈಲುಗಲ್ಲು | 7 ವೃತ್ತಿಪರ ಕಾಲೇಜು ಸೇರ್ಪಡೆ 
Next Article ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ | ಹಣ್ಣು, ಪ್ರಸಾದ ವಿತರಣೆ 
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಮುಖ್ಯ ಸುದ್ದಿ
ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
gray hair in children
ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
Life Style
Dry fruit
ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up