CHITRADURGA NEWS | 20 DECEMBER 2025
ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆಯ ನಿವಾಸಿ, ನಿವೃತ್ತ ಕಾರ್ಯಪಾಲಕ ಅಭಿಯಂತರರು ಈ.ಕೆ.ಕೊಟ್ರ ಬಸವರಾಜು (67) (ನ್ಯಾಯಾವಾದಿ ಇ.ಆರ್. ಕೂಟ್ರಪ್ಪರವರ ಪುತ್ರ) ಇಂದು ಹೃದಯಾಫಾತದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ: ಮೇಷ | ವಾರ್ಷಿಕ ರಾಶಿ ಭವಿಷ್ಯ- 2026
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ನಗರದ ಜೋಗಿಮಟ್ಟಿ ರಸ್ತೆಯಲ್ಲಿನ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

