ನಿಧನವಾರ್ತೆ
ಬಸವೇಶ್ವರ ಚಿತ್ರಮಂದಿರ ಮಾಲೀಕ ಸಿ.ಅಕ್ಕಿರೆಡ್ಡಿ ನಿಧನ
CHITRADURGA NEWS | 30 MARCH 2024
ಚಿತ್ರದುರ್ಗ: ನಗರದ ಬಸವೇಶ್ವರ ಚಿತ್ರಮಂದಿರ ಹಾಗೂ ಬಸವೇಶ್ವರ ಮೋಟಾರ್ಸ್ ಮಾಲೀಕರಾದ ಸಿ.ಅಕ್ಕಿರೆಡ್ಡಿ (91) ಶನಿವಾರ ಮುಂಜಾನೆ ನಿಧನ ಹೊಂದಿದರು.
ಕ್ಲಿಕ್ ಮಾಡಿ ಓದಿ: ಯಡಿಯೂರಪ್ಪ ವಿರುದ್ಧ ಗುಡುಗಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ
ಮೃತರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನಗರದ ಮುಕ್ತಿಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.